Fri,Mar29,2024
ಕನ್ನಡ / English

ವರುಣಾದಲ್ಲೂ ಸಿದ್ದರಾಮಯ್ಯ ಗೆಲುವು ಅಷ್ಟು ಸುಲಭವಲ್ಲ : ಬಿ.ಎಸ್.ಯಡಿಯೂರಪ್ಪ | JANATA NEWS

30 Mar 2023
1496

ಬೆಂಗಳೂರು : ವರುಣಾದಲ್ಲೂ ಸಿದ್ದರಾಮಯ್ಯ ಅವರಿಗೆ ನಿಂತ ನೆಲ ಕುಸಿಯುತ್ತಿದೆ. ಗೆಲುವು ಕಷ್ಟಕರವಾಗಿದೆ ಎಂದು ಮಾಜಿ ಸಿಎಂ, ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಭವಿಷ್ಯ ನುಡಿದಿದ್ದಾರೆ.

ವರುಣಾದಲ್ಲಿ ಸಿದ್ದರಾಮಯ್ಯ ಸ್ಪರ್ಧೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ್ದು ಇದೇ ಸಂದರ್ಭ ಸಿದ್ದರಾಮಯ್ಯಗೆ ಮಾಜಿ ಸಿಎಂ ಬಿಎಸ್ವೈ ಟಾಂಗ್ ಕೊಟ್ಟಿದ್ದಾರೆ. 'ವರುಣಾದಲ್ಲಿ ವಿಜಯೇಂದ್ರ‌ ಸ್ಪರ್ಧೆ ಬಗ್ಗೆ ಚರ್ಚೆ ನಡೀತ್ತಿದೆ. ಸಿದ್ದರಾಮಯ್ಯಗೂ ಗೊತ್ತಿದೆ ಅವರ ನೆಲ ಕುಸಿಯುತ್ತಿದೆ ಎಂದು. ಅವರ ಗೆಲುವು ಅಷ್ಟು ಸುಲಭವಲ್ಲ ಅಂತಲೂ ಅವರಿಗೆ ತಿಳಿದಿದೆ.

ಬಿಎಸ್​ವೈ ಪ್ರಬಲ ಅಭ್ಯರ್ಥಿಯನ್ನು ವರುಣಾದಲ್ಲಿ ಸ್ಪರ್ಧೆಗೆ ಇಳಿಸುವ ಬಗ್ಗೆ ಪಕ್ಷದಲ್ಲಿ ಚರ್ಚೆಯಾಗುತ್ತಿದೆ. ನಾವು ಅವರ ವಿರುದ್ಧ ಪ್ರಬಲ ಅಭ್ಯರ್ಥಿ ಹಾಕ್ತೀವಿ.

ಖಂಡಿತವಾಗಿಯೂ ಸಿದ್ದರಾಮಯ್ಯ ಅವರಿಗೆ ತೀವ್ರ ಪೈಪೋಟಿವೊಡ್ಡಲಿದ್ದೇವೆ ಎಂದರು. ಟಫ್ ಫೈಟ್ ಅಂತೂ ಆಗುತ್ತದೆ. ವಿಜಯೇಂದ್ರ‌ ಸ್ಪರ್ಧೆ ಹೈಕಮಾಂಡ್ ನಾಯಕರು ತೀರ್ಮಾನ ಮಾಡುತ್ತಾರೆ' ಎಂದು ಬಿಎಸ್​ವೈ ಹೇಳಿದ್ದಾರೆ.

RELATED TOPICS:
English summary :Even in Varuna, Siddaramaiah victory is not so easy: Former CM BS Yeddyurappa future

ಅಬಕಾರಿ ನೀತಿ ಹಗರಣ : ಇಡಿ ಬಂಧನದಿಂದ ಸಿಎಂ ಕೇಜ್ರಿವಾಲ್ ಪರಿಹಾರಕ್ಕಾಗಿ ಮಧ್ಯಪ್ರವೇಶಿಸಲು ಹೈಕೋರ್ಟ್ ನಿರಾಕರಣೆ

ಕಂಗನಾ ರಣಾವತ್ ಬಗ್ಗೆ ಅವಹೇಳನಕಾರಿ ಪೋಸ್ಟ್ : ಕಾಂಗ್ರೆಸ್ ನ ಸುಪ್ರಿಯಾ ಶ್ರೀನಾಟೆ ವಿರುದ್ಧ ಚುನಾವಣಾ ಆಯೋಗಕ್ಕೆ ಎನ್‌ಸಿಡಬ್ಲ್ಯೂ ಪತ್ರ

ಭಯೋತ್ಪಾದಕನ ಬಿಡುಗಡೆಗೆ, ಖಲಿಸ್ತಾನಿ ಗುಂಪುಗಳಿಂದ $16 ಮಿಲಿಯನ್ ಹಣ ಪಡೆದ ದೆಹಲಿ ಸಿಎಂ ಕೇಜ್ರಿವಾಲ್

ಮಾಸ್ಕೋ ವಿನಾಶಕಾರಿ ದಾಳಿಯ ಜವಾಬ್ದಾರಿಯನ್ನು ವಹಿಸಿಕೊಂಡ ಇಸ್ಲಾಮಿಕ್ ಸ್ಟೇಟ್

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಬಂಧಿಸಿದ ಇಡಿ : ಇಂದು ವಿಶೇಷ ನ್ಯಾಯಾಲಯಕ್ಕೆ ಹಾಜರು

ಮೆಟ್ರೋ ಹಳಿ ಮೇಲೆ ಹಾರಿ ವಿದ್ಯಾರ್ಥಿ ಆತ್ಮಹತ್ಯೆ : ನೇರಳೆ ಮಾರ್ಗದ ಸೇವೆ ಕೆಲಕಾಲ ಸ್ಥಗಿತ

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನೇತ್ರತ್ವದ ಐ.ಎನ್.ಡಿ.ಐ ಅಲಾಯನ್ಸ್ ಒಕ್ಕೂಟ ಗೆದ್ದರೆ ಮೇಕೆದಾಟು ಯೋಜನೆಗೆ ತಡೆ?

ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಕರ್ನಾಟಕದಲ್ಲಿ ಹನುಮಾನ್ ಚಾಲೀಸಾ ನಿಷೇಧಿಸಲಾಗಿದೆಯೇ? - ಕೇಂದ್ರ ಸಚಿವರ ಪ್ರಶ್ನೆ

 ರಷ್ಯಾದ ಅಧ್ಯಕ್ಷರಾಗಿ ಮತ್ತೊಮ್ಮೆ ವ್ಲಾಡಿಮಿರ್ ಪುಟಿನ್ ಆಯ್ಕೆ : ಪ್ರಧಾನಿ ಮೋದಿಯಿಂದ ಶುಭಾಶಯ

ನಮಾಜ್ ಟೈಂನಲ್ಲಿ ಹನುಮಾನ್ ಚಾಲೀಸ್ ಹಾಕಿದ್ದಕ್ಕೆ ಮೊಬೈಲ್ ಅಂಗಡಿಯ ಯುವಕನ ಮೇಲೆ ಹಲ್ಲೆ ನಡೆಸಿದ ಮುಸ್ಲಿಂ ತೀವ್ರಗಾಮಿಗಳು

ಮೇರಾ ಕಾಶ್ಮೀರ ಬದಲ್ ರಹಾ ಹೈ : ಮೊಟ್ಟಮೊದಲ ಫಾರ್ಮುಲಾ-4 ಕಾರ್ ಶೋ ಇಂದು ದಾಲ್ ಲೇಕ್ ಶ್ರೀನಗರ

ಏಪ್ರಿಲ್ 19 ರಿಂದ ಜೂನ್ 1 ರವರೆಗೆ 7 ಹಂತಗಳಲ್ಲಿ ಲೋಕಸಭೆ ಚುನಾವಣೆ : ಜೂನ್ 4 ಫಲಿತಾಂಶ

ನ್ಯೂಸ್ MORE NEWS...