Sat,Apr27,2024
ಕನ್ನಡ / English

ನಮಾಜ್ ಟೈಂನಲ್ಲಿ ಹನುಮಾನ್ ಚಾಲೀಸ್ ಹಾಕಿದ್ದಕ್ಕೆ ಮೊಬೈಲ್ ಅಂಗಡಿಯ ಯುವಕನ ಮೇಲೆ ಹಲ್ಲೆ ನಡೆಸಿದ ಮುಸ್ಲಿಂ ತೀವ್ರಗಾಮಿಗಳು | JANATA NEWS

18 Mar 2024
2597

ಬೆಂಗಳೂರು : ದೇವರ ಭಕ್ತಿಗೀತೆ ಹಾಡುಗಳನ್ನು ಹಾಕಿದ್ದಕ್ಕೆ ಮೊಬೈಲ್ ಅಂಗಡಿಯ ಯುವಕನ ಮೇಲೆ ಐದಾರು ಮುಸ್ಲಿಂ ಯುವಕರು ಮನಸೋ ಇಚ್ಛೆ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಸಿದ್ದಣ್ಣ ಗಲ್ಲಿ ಜುಮ್ಮಾ ಮಸೀದಿ ರಸ್ತೆಯಲ್ಲಿ ನಡೆದಿದೆ.

ಹಲ್ಲೆಗೊಳಗಾಗಿರುವ ಯುವಕ ಮುಖೇಶ್ ಈ ಕುರಿತು ದೂರು ದಾಖಲಿಸಲು ಮುಂದಾದರೂ ಪೊಲೀಸರು ಪ್ರಕರಣ ದಾಖಲಿಸಲು ಹಿಂದೇಟು ಹಾಕಿದ್ದಾರೆ ಎನ್ನಲಾಗಿದೆ.

ಮೊಬೈಲ್ ಶಾಪ್ ನಡೆಸುತ್ತಿದ್ದ ಮುಖೇಶ್. ಸಂಜೆ ಸಮಯ ಮೊಬೈಲ್ ಶಾಪ್‌ನಲ್ಲಿ ಭಕ್ತಿಗೀತೆ ಹಾಡುಗಳನ್ನು ಹಾಕಿದ್ದ ಎನ್ನಲಾಗಿದೆ.

ಈ ವೇಳೆ ಅಂಗಡಿಗೆ ಬಂದಿದ್ದ ಐದಾರು ಮುಸ್ಲಿಂ ಯುವಕರು, ಸಂಜೆ ನಮಾಜ್ ಟೈಂನಲ್ಲಿ ಹನುಮಾನ್ ಚಾಲೀಸ್ ಹಾಕಬಾರದು ಎಂದು ತಾಕೀತು ಮಾಡಿ ಹಲ್ಲೆಗೆ ಮುಂದಾಗಿದ್ದಾರೆ. ಅಲ್ಲದೇ, ಮೊಬೈಲ್ ಸ್ಪೇರ್ ಪಾರ್ಟ್ಸ್ ಅಂಗಡಿಯಿಂದ ಮುಖೇಶ್ ನನ್ನು ಹೊರ ಎಳೆದು ಮನಸ್ಸೊ ಇಲ್ಲೆ ಹಲ್ಲೆ ನಡೆಸಿರುವ ಹಲ್ಲೆಕೊರರು, ಆತನನ್ನು ನೆಲಕ್ಕೆ ಕೆಡವಿ ಕಾಲಿನಿಂದ ಒದ್ದು ಹಲ್ಲೆ ಮಾಡಿ ಹೋಗಿದ್ದಾರೆ.

ಹಲ್ಲೆಗೊಳಗಾದ ಯುವಕ ಮುಖೇಶ್ ಹಲಸೂರು ಗೇಟ್ ಪೊಲೀಸ್ ಠಾಣೆಗೆ ದೂರು ನೀಡಲು ಹೋಗಿದ್ದಾರೆ. ಈ ವೇಳೆ ಪೊಲೀಸರು ಆರೋಪಿಗಳ ವಿರುದ್ಧ ಎಫ್‌ಐಆರ್ ಮಾಡಲು ಹಿಂದೇಟು ಹಾಕುತ್ತಿದ್ದಾರೆಂದು ಆರೋಪ ಕೇಳಿಬಂದಿದೆ. ಈ ಹಿನ್ನೆಲೆ ಠಾಣೆ ಮುಂದೆ ಜಮಾಯಿಸಿದ ಜನರು ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪೊಲೀಸರು ಎಫ್ಐಆರ್ ಮಾಡುವ ವರೆಗೂ ಇಲ್ಲಿಂದ ತೆರಳುವುದಿಲ್ಲ ಎಂದು ಎಚ್ಚರಿಕೆ ನೀಡಿದ ಬಳಿಕ ಪೊಲೀಸರು ಎಫ್‌ಐಅರ್ ದಾಖಲಿಸಿಕೊಂಡು ತನಿಖೆಗೆ ಮುಂದಾಗಿದ್ದಾರೆ ಎನ್ನಲಾಗಿದೆ.

ವಿರೋಧ ಪಕ್ಷವಾದ ರಾಜ್ಯ ಬಿಜೆಪಿಯು ಕರ್ನಾಟಕ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ, "ಕರ್ನಾಟಕವು ಕಾಂಗ್ರೆಸ್‌ನ ಅಬ್ಬರದ ತುಷ್ಟೀಕರಣದ ರಾಜಕೀಯದ ಭಾರವನ್ನು ಹೊರುತ್ತಿದೆ. ತೀವ್ರಗಾಮಿ ಉಗ್ರಗಾಮಿಗಳು ಬೀದಿಗಿಳಿದಿದ್ದಾರೆ, ಬಹಿರಂಗವಾಗಿ ಹಿಂದೂಗಳನ್ನು ಭಯಭೀತಗೊಳಿಸಿದ್ದಾರೆ. ರಾಹುಲ್ ಗಾಂಧಿ "ಶಕ್ತಿ" ವಿರುದ್ಧ ಯುದ್ಧ ಘೋಷಿಸುತ್ತಿದ್ದಂತೆ, ಕಾಂಗ್ರೆಸ್ ನ ಬ್ರದರ್ಸ್ 'ಹನುಮಾನ್ ಚಾಲೀಸಾ' ಪಠಣಕ್ಕಾಗಿ ಹಿಂದೂಗಳ ಮೇಲೆ ಭಯೋತ್ಪಾದನೆ ನಡೆಸಿದೆ. ಕಾಂಗ್ರೆಸ್ ಆಡಳಿತದಲ್ಲಿ ಹಿಂದೂಗಳು ಎರಡನೇ ದರ್ಜೆಯ ಪ್ರಜೆಗಳಿಗೆ ಇಳಿದಿದ್ದಾರೆ, ಅವರ ಜೀವನಕ್ಕೆ ಯಾವುದೇ ಭದ್ರತೆ ಅಥವಾ ಸುರಕ್ಷತೆ ಇಲ್ಲ. .", X ನಲ್ಲಿ ಪೋಸ್ಟ್ ಮಾಡಲಾಗುತ್ತಿದೆ.

English summary :Mobile shop youth attacked by Muslim extremists for wearing Hanuman chalice during namaz time

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...