Mon,May20,2024
ಕನ್ನಡ / English

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ | JANATA NEWS

09 May 2024
433

ಶ್ರೀನಗರ : ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಬುಧವಾರ ರಾತ್ರಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಭಾರತೀಯ ಪಡೆ, ಮೋಸ್ಟ್ ವಾಂಟೆಡ್ ಭಯೋತ್ಪಾದಕ ಮತ್ತು ಲಷ್ಕರ್-ಎ-ತೋಯ್ಬಾ(ಎಲ್‌ಇಟಿ) ಉಗ್ರರ ಕಮಾಂಡರ್ ಸೇರಿ, ಮೂವರು ಇಸ್ಲಾಮಿಕ್ ಉಗ್ರರನ್ನು ನಿಷ್ಕ್ರಿಯಗೊಳಿಸಿದೆ.

ಎನ್ಕೌಂಟರ್ ನಲ್ಲಿ ಸತ್ತ ಉಗ್ರರ ಕಮಾಂಡರ್ ಬಸಿತ್ ಅಹ್ಮದ್ ದಾರ್, ಲಷ್ಕರ್-ಎ-ತೈಬಾ (ಎಲ್‌ಇಟಿ) ಆಫ್‌ಶೂಟ್ ಗ್ರೂಪ್ ಮತ್ತು ದಿ ರೆಸಿಸ್ಟೆಂಟ್ ಫ್ರಂಟ್ (ಟಿಆರ್‌ಎಫ್)ನ ಕಮಾಂಡರ್ ಆಗಿದ್ದ. ಕಣಿವೆ ಪ್ರದೇಶದ ಅಲ್ಪಸಂಖ್ಯಾತರ ಮತ್ತು ಭದ್ರತಾ ಸಿಬ್ಬಂದಿಯ ಹತ್ಯೆಗಳಲ್ಲಿ ಭಾಗಿಯಾಗಿದ್ದ ಎನ್ನಲಾಗಿದೆ.

ದಾರ್ ಜೊತೆ ಹತ್ಯೆಗೊಳಗಾದ ಇಬ್ಬರು ಎಲ್‌ಇಟಿ ಭಯೋತ್ಪಾದಕರು ಮೋಮಿನ್ ಗುಲ್ಜಾರ್ ಮತ್ತು ಫಾಹಿಮ್ ಅಹ್ಮದ್ ಬಾಬಾ ಎಂದು ಗುರುತಿಸಲಾಗಿದೆ.

18 ಹತ್ಯೆಗಳಲ್ಲಿ ಭಾಗಿಯಾಗಿದ್ದವರನ್ನು ಎನ್‌ಕೌಂಟರ್‌ ಮಾಡಿರುವುದು ನಮಗೆ ದೊಡ್ಡ ಸಾಧನೆಯಾಗಿದೆ. ಈ ಕಾರ್ಯಾಚರಣೆಯಲ್ಲಿ ಭದ್ರತಾ ಸಿಬ್ಬಂದಿ, ನಾಗರಿಕರು ಮತ್ತು ಅಲ್ಪಸಂಖ್ಯಾತರು ಸೇರಿದ್ದಾರೆ ಎಂದು ಕಾಶ್ಮೀರದ ಪೊಲೀಸ್ ಮಹಾನಿರೀಕ್ಷಕ ವಿ ಕೆ ಬಿರ್ಡಿ ತಿಳಿಸಿದ್ದಾರೆ.

English summary :Lashkar-e-Toiba Commander, Indian forces neutralized three militants

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...