Mon,Jun08,2026
ಕನ್ನಡ / English

ಕನಕಪುರಕ್ಕೆ ಹೋಗಲು ಟ್ರಾಫಿಕ್ ಸಮಸ್ಯೆ ಉಂಟುಮಾಡದೆ, ನಮ್ಮ ಮೆಟ್ರೋದಲ್ಲಿ ಪ್ರಯಾಣಿಸಿದ ಸಿಎಂ ಡಿಕೆಶಿ | JANATA NEWS

08 Jun 2026

ಬೆಂಗಳೂರು : ಕನಕಪುರಕ್ಕೆ ಹೋಗುವಾಗ ಜೀರೋ ಟ್ರಾಫಿಕ್ ವ್ಯವಸ್ಥೆ ಜಾರಿಗೊಳಿಸದೆ, ನಮ್ಮ ಮೆಟ್ರೋದಲ್ಲಿ ಸಾರ್ವಜನಿಕರೊಂದಿಗೆ ಪ್ರಯಾಣಿಸುವ ಮೂಲಕ, ಮಾರ್ಗದೂದ್ದಕ್ಕೂ ಸಾರ್ವಜನಿಕ ವಾಹನ ಸಂಚಾರಕ್ಕೆ ತೊಂದರೆ ಕೊಡದೆ ನೂತನ ಸಿಎಂ ಡಿಕೆ.ಶಿವಕುಮಾರ ಮಾದರಿ ನಡೆ ಕೈಗೊಂಡಿದ್ದಾರೆ.

ಸಾಮಾನ್ಯವಾಗಿ ಮುಖ್ಯಮಂತ್ರಿ ನಿವಾಸ ಸದಾಶಿವನಗರದಿಂದ ಕನಕಪುರ ರಸ್ತೆವರೆಗೆ ಜೀರೋ ಟ್ರಾಫಿಕ್ ವ್ಯವಸ್ಥೆ ಜಾರಿಗೊಳಿಸಿದರೆ ಸಾರ್ವಜನಿಕ ವಾಹನ ಸಂಚಾರಕ್ಕೆ ತೊಂದರೆ ಉಂಟಾಗುವ ಸಾಧ್ಯತೆ ಇರುವುದನ್ನು ಪರಿಗಣಿಸಿ, ಜನಸ್ನೇಹಿ ಕ್ರಮವಾಗಿ ಮೆಟ್ರೋ ರೈಲಿನಲ್ಲಿ ಪ್ರಯಾಣಿಸಿದರು, ಎನ್ನಲಾಗಿದೆ.

ಸಿಎಂ ಡಿಕೆಶಿವಕುಮಾರ ಅವರು, ".. ನನ್ನೂರು ಕನಕಪುರಕ್ಕೆ ಹೋಗುವಾಗ, ನಮ್ಮ ಮೆಟ್ರೋದಲ್ಲಿ ಸಾರ್ವಜನಿಕರೊಂದಿಗೆ ಪ್ರಯಾಣಿಸುವ ಅವಕಾಶ ಸಿಕ್ಕಿತು." ಎಂದು ಎಕ್ಸ್ ನಲ್ಲಿ ತಮ್ಮ ಅನುಭವ ಹಂಚಿಕೊಂಡಿದ್ದಾರೆ.

"ಪ್ರಯಾಣದ ಉದ್ದಕ್ಕೂ ಪ್ರೀತಿಯಿಂದ ಮಾತನಾಡಿಸಿ, ಶುಭ ಹಾರೈಸಿದ ಪ್ರತಿಯೊಬ್ಬರಿಗೂ ನನ್ನ ಹೃದಯಪೂರ್ವಕ ಧನ್ಯವಾದಗಳು. ಸಾರ್ವಜನಿಕ ಸೇವೆ ಎಂದರೆ ಕೇವಲ ಅಧಿಕಾರವಲ್ಲ, ಅದು ಜನರ ಆಶೋತ್ತರಗಳಿಗೆ ಕಿವಿಯಾಗುವುದು, ಸದಾ ಕಲಿಯುವುದು ಮತ್ತು ಜನರೊಂದಿಗೆ ಸದಾ ಸಂಪರ್ಕದಲ್ಲಿರುವುದು ಎಂಬುದನ್ನು ಇಂದಿನ ಒಡನಾಟ ನನಗೆ ಮತ್ತೊಮ್ಮೆ ನೆನಪಿಸಿಕೊಟ್ಟಿದೆ.", ಎಂದು ಸಿಎಂ ಹೇಳಿದ್ದಾರೆ.

English summary :CM DKS traveled on Namma Metro to Kanakapura without causing traffic problems

ಕನಕಪುರಕ್ಕೆ ಹೋಗಲು ಟ್ರಾಫಿಕ್ ಸಮಸ್ಯೆ ಉಂಟುಮಾಡದೆ, ನಮ್ಮ ಮೆಟ್ರೋದಲ್ಲಿ ಪ್ರಯಾಣಿಸಿದ ಸಿಎಂ ಡಿಕೆಶಿ
ಕನಕಪುರಕ್ಕೆ ಹೋಗಲು ಟ್ರಾಫಿಕ್ ಸಮಸ್ಯೆ ಉಂಟುಮಾಡದೆ, ನಮ್ಮ ಮೆಟ್ರೋದಲ್ಲಿ ಪ್ರಯಾಣಿಸಿದ ಸಿಎಂ ಡಿಕೆಶಿ
ರಾಮಲಿಂಗ ರೆಡ್ಡಿ ಅವರು ನನಗೆ ರಾಜೀನಾಮೆ ಸ್ವೀಕಾರ ಮಾಡಲ್ಲ -ಸಿಎಂ ಡಿಕೆ.ಶಿವಕುಮಾರ್
ರಾಮಲಿಂಗ ರೆಡ್ಡಿ ಅವರು ನನಗೆ ರಾಜೀನಾಮೆ ಸ್ವೀಕಾರ ಮಾಡಲ್ಲ -ಸಿಎಂ ಡಿಕೆ.ಶಿವಕುಮಾರ್
ಅಂಡಮಾನ್ ದ್ವೀಪದ ಸಮೀಪ ತೈಲ ನಿಕ್ಷೇಪ : ಆಯಿಲ್ ಇಂಡಿಯಾ ಲಿಮಿಟೆಡ್ ಗೆ ಅಭಿನಂದನೆ ಸಲ್ಲಿಸಿದ ಪೆಟ್ರೋಲಿಯಂ ಸಚಿವ ಸಿಂಗ್
ಅಂಡಮಾನ್ ದ್ವೀಪದ ಸಮೀಪ ತೈಲ ನಿಕ್ಷೇಪ : ಆಯಿಲ್ ಇಂಡಿಯಾ ಲಿಮಿಟೆಡ್ ಗೆ ಅಭಿನಂದನೆ ಸಲ್ಲಿಸಿದ ಪೆಟ್ರೋಲಿಯಂ ಸಚಿವ ಸಿಂಗ್
ರಾಮಲಿಂಗಾ ರೆಡ್ಡಿ ರಾಜೀನಾಮೆ: ಖಾತೆ ಹಂಚಿಕೆ ನಂತರ ಸಂಪುಟ ಬಿಕ್ಕಟ್ಟು
ರಾಮಲಿಂಗಾ ರೆಡ್ಡಿ ರಾಜೀನಾಮೆ: ಖಾತೆ ಹಂಚಿಕೆ ನಂತರ ಸಂಪುಟ ಬಿಕ್ಕಟ್ಟು
ಸಿಎಂ ಡಿಕೆ.ಶಿವಕುಮಾರ ನೇತ್ರತ್ವದಲ್ಲಿ ಕರ್ನಾಟಕ ಸಂಪುಟ ಖಾತೆ ಹಂಚಿಕೆ
ಸಿಎಂ ಡಿಕೆ.ಶಿವಕುಮಾರ ನೇತ್ರತ್ವದಲ್ಲಿ ಕರ್ನಾಟಕ ಸಂಪುಟ ಖಾತೆ ಹಂಚಿಕೆ
ಬಿಕೆ.ಹರಿಪ್ರಸಾದ್ ಕೆಪಿಸಿಸಿ ಅಧ್ಯಕ್ಷರಾಗಿ ನೇಮಕ
ಬಿಕೆ.ಹರಿಪ್ರಸಾದ್ ಕೆಪಿಸಿಸಿ ಅಧ್ಯಕ್ಷರಾಗಿ ನೇಮಕ
ಕರ್ನಾಟಕ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಿದರು
ಕರ್ನಾಟಕ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಿದರು
ಪ್ರಮಾಣ ವಚನ ಸಮಾರಂಭಕ್ಕೆ ದೇವೇಗೌಡ, ಯಡಿಯೂರಪ್ಪ, ಸಿದ್ದರಾಮಯ್ಯ ಅವರನ್ನು  ಆಹ್ವಾನಿಸಿದ ಡಿಕೆ ಶಿವಕುಮಾರ್
ಪ್ರಮಾಣ ವಚನ ಸಮಾರಂಭಕ್ಕೆ ದೇವೇಗೌಡ, ಯಡಿಯೂರಪ್ಪ, ಸಿದ್ದರಾಮಯ್ಯ ಅವರನ್ನು ಆಹ್ವಾನಿಸಿದ ಡಿಕೆ ಶಿವಕುಮಾರ್
ಮುಖ್ಯಮಂತ್ರಿ ಪ್ರಮಾಣವಚನ ಸ್ವೀಕಾರ ಸಮಾರಂಭ : ವಿಧಾನಸೌಧದ ಸುತ್ತಮುತ್ತ ಅರ್ಧ ದಿನ ರಜೆ ಘೋಷಣೆ
ಮುಖ್ಯಮಂತ್ರಿ ಪ್ರಮಾಣವಚನ ಸ್ವೀಕಾರ ಸಮಾರಂಭ : ವಿಧಾನಸೌಧದ ಸುತ್ತಮುತ್ತ ಅರ್ಧ ದಿನ ರಜೆ ಘೋಷಣೆ
ರುದ್ರಮ್-2 ಗಾಳಿಯಿಂದ ನೆಲಕ್ಕೆ ವಿಕಿರಣ ವಿರೋಧಿ ಕ್ಷಿಪಣಿಯ ಯಶಸ್ವಿ ಪರೀಕ್ಷಾರ್ಥ ಉಡಾವಣೆ
ರುದ್ರಮ್-2 ಗಾಳಿಯಿಂದ ನೆಲಕ್ಕೆ ವಿಕಿರಣ ವಿರೋಧಿ ಕ್ಷಿಪಣಿಯ ಯಶಸ್ವಿ ಪರೀಕ್ಷಾರ್ಥ ಉಡಾವಣೆ
ರಾಜೀನಾಮೆ ಊಹಾಪೋಹಗಳ ನಡುವೆಯೇ ಬಿಜೆಪಿ ಪ್ರಮುಖ ನಾಯಕರೊಂದಿಗೆ ಸಭೆ ನಡೆಸಿದ ಅಣ್ಣಾಮಲೈ
ರಾಜೀನಾಮೆ ಊಹಾಪೋಹಗಳ ನಡುವೆಯೇ ಬಿಜೆಪಿ ಪ್ರಮುಖ ನಾಯಕರೊಂದಿಗೆ ಸಭೆ ನಡೆಸಿದ ಅಣ್ಣಾಮಲೈ
ಪ್ರಧಾನಿ ಮೋದಿ ಮನ್ ಕಿ ಬಾತ್‌ನಲ್ಲಿ ಸೇವೆ, ನಾವೀನ್ಯತೆ ಮತ್ತು ರಾಷ್ಟ್ರೀಯ ಪ್ರಗತಿಯನ್ನು ಎತ್ತಿ ತೋರಿಸಿದರು
ಪ್ರಧಾನಿ ಮೋದಿ ಮನ್ ಕಿ ಬಾತ್‌ನಲ್ಲಿ ಸೇವೆ, ನಾವೀನ್ಯತೆ ಮತ್ತು ರಾಷ್ಟ್ರೀಯ ಪ್ರಗತಿಯನ್ನು ಎತ್ತಿ ತೋರಿಸಿದರು

ನ್ಯೂಸ್ MORE NEWS...