Mon,May20,2024
ಕನ್ನಡ / English

ಮಲಗಿದ್ದಲ್ಲೇ ಗಂಡನನ್ನು ಕೊಂದ ಪತ್ನಿ! ಯಾಕೆ? | Janata news

02 Oct 2020
2188

ಗದಗ : ಪ್ರಿಯಕರನ ಜೊತೆ ಸೇರಿ ಗಂಡನನ್ನೇ ಕೊಲೆ ಮಾಡಿರುವ ಘಟನೆ ತಾಲೂಕಿನ ಕಬಲಾಯತಕಟ್ಟಿ ತಾಂಡದಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ.

ಮೃತ ವ್ಯಕ್ತಿಯನ್ನು ಲಕ್ಷ್ಮಣ ಪಾಂಡಪ್ಪ ಲಮಾಣಿ (39) ಎಂದು ಗುರುತಿಸಲಾಗಿದೆ. ಪತ್ನಿ ಲಲಿತ ಹಾಗೂ ಪ್ರಿಯಕರ ಸೋಮಪ್ಪ ಲಮಾಣಿ ಎಂಬವರು ಈ ಕೃತ್ಯ ಎಸಗಿದ್ದಾರೆ.

ರಾತ್ರಿ ಮಲಗಿದ್ದ ವೇಳೆ ಬಟ್ಟೆಯಿಂದ ಕುತ್ತಿಗೆ ಬಿಗಿದು ಉಸಿರುಗಟ್ಟಿಸಿ ಕೊಲೆ ಮಾಡಿದ್ದಾರೆ. ಹತ್ಯೆ ಬಳಿಕ ಇಬ್ಬರೂ ಸ್ಥಳದಿಂದ ಕಾಲ್ಕಿತ್ತಿದ್ದಾರೆ. 4 ವರ್ಷಗಳಿಂದ ಲಲಿತಾ ಹಾಗೂ ಸೋಮಪ್ಪ ನಡುವೆ ಅಕ್ರಮ ಸಂಬಂಧ ಇತ್ತು.

ಈ ಅಕ್ರಮಕ್ಕೆ ಅಡ್ಡಿಯಾಗುತ್ತಿದ್ದ ಪತಿಯನ್ನು ಮುಗಿಸಲು ಪ್ರಿಯಕರನೊಂದಿಗೆ ಪತ್ನಿ ಸಂಚು ರೂಪಿಸಿದ್ದಳು. ಅದರಂತೆ ಲಕ್ಷ್ಮಣ ಪಾಂಡಪ್ಪ ಲಮಾಣಿಯನ್ನು ಕೊಂದಿರುವುದಾಗಿ ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆ. ಮುಳುಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

English summary :Gadag

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...