Thu,May09,2024
ಕನ್ನಡ / English

ಬಾಡಿಗೆ ರೂಮ್‌ನಲ್ಲಿ 15 ವರ್ಷದ ಬಾಲಕಿ, ಯುವಕ ನೇಣಿಗೆ ಶರಣು! ಕಾರಣ ಏನು ಗೊತ್ತಾ? | Janata news

04 Oct 2020
932

ಬಾಗಲಕೋಟೆ : ಬಾಡಿಗೆ ರೂಮ್‌ನಲ್ಲಿ ಅಪ್ರಾಪ್ತೆ, ಯುವಕ ನೇಣಿಗೆ ಶರಣಾಗಿರುವ ಘಟನೆ ಜಿಲ್ಲೆಯ ಮುಧೋಳ ನಗರದ ಬಸವ ನಗರದಲ್ಲಿ ನಡೆದಿದೆ. 23 ವರ್ಷದ ಆನಂದ್, 15 ವರ್ಷದ ಬಾಲಕಿ ಆತ್ಮಹತ್ಯೆ ಮಾಡಿಕೊಂಡವರು.

ಆನಂದ ವಾಸವಿದ್ದ ಬಸವ ನಗರದ ಬಾಡಿಗೆ ರೂಮಿನಲ್ಲಿ ಇಬ್ಬರು ನೇಣಿಗೆ ಶರಣಾಗಿದ್ದಾರೆ. ಮುಧೋಳ‌ ನಗರದ ರನ್ನ ವೃತ್ತದ ಬಳಿಯ ಬೇಕರಿಯಲ್ಲಿ ಆನಂದ ಕೆಲಸ ಮಾಡುತ್ತಿದ್ದ.

ಅಪ್ರಾಪ್ತೆ ಮತ್ತು ಯುವಕ ಇಬ್ಬರೂ ಒಂದೇ ಗ್ರಾಮದವರು. ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದರು ಎಂದು ಹೇಳಲಾಗಿದೆ.

ಯುವಕ ಸಾಯುವ ಮುನ್ನ ವಾಟ್ಸಾಪ್​ನಲ್ಲಿ ಆಲ್ ಪ್ರೆಂಡ್ಸ್ ಮಿಸ್ ಯು, ಅವ್ವ ಅಪ್ಪ ಮಿಸ್ ಯು ಎಂದು ಸ್ಟೇಟಸ್ ಹಾಕಿದ್ದಾನೆ. ಇದೀಗ ಆತ್ಮಹತ್ಯೆಗೆ ಶರಣಾಗಿರುವುದು ಇಬ್ಬರ ಕುಟುಂಬಕ್ಕೂ ಆಘಾತವಾಗಿದೆ. ಆದರೆ, ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ.

ಮುಧೋಳ‌ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

English summary :Bagalkote

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ನ್ಯೂಸ್ MORE NEWS...