Wed,May08,2024
ಕನ್ನಡ / English

ಕೊಲೆ ಮಾಡಿ ಪರಾರಿಯಾಗಲೆತ್ನಿಸಿದ ಆರೋಪಿ ಕಾಲಿಗೆ ಗುಂಡುಹಾರಿಸಿ ಬಂಧನ! | Janata news

07 Oct 2020
962

ಕಲಬುರಗಿ : ಕೊಲೆ ಪ್ರಕರಣದ ಸಂಬಂಧಿಸಿದ ಆರೋಪಿಯನ್ನು ಸ್ಥಳ ಮಹಜರು ನಡೆಸಲು ಘಟನಾ ಸ್ಥಳಕ್ಕೆ ಕರೆದುಕೊಂಡು ಹೋಗಿದ್ದ ವೇಳೆ ಪೊಲೀಸರ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ್ದು, ಈ ವೇಳೆ ಆರೋಪಿಯ ಕಾಲಿಗೆ ಪೊಲೀಸರು ಗುಂಡು ಹಾರಿಸಿದ ಘಟನೆ ನಡೆದಿದೆ.

ಈ ಘಟನೆ ನಡೆದಿರುವುದು ಜಿಲ್ಲೆಯ ಹೊರವಲಯದ ಸುಲ್ತಾನಪುರ ಬಳಿ. ಮೆಹಬೂಬ್ ನಗರ ನಿವಾಸಿ ಮುಬಿನ್ ಅಲಿಯಾಸ್ ಅಬ್ದುಲ್ ರೆಹಮಾನ್ (25) ಕೊಲೆ ಆರೋಪಿ.

ಈ ಹಿಂದೆ ವ್ಯಕ್ತಿಯೋರ್ವನನ್ನು ಕೊಲೆ ಮಾಡಿ ದರೋಡೆ ಮಾಡಿದ್ದ ಮುದೀನ್​ನನ್ನು ಕಳೆದ ರಾತ್ರಿ ಪೊಲೀಸರು ಬಂಧಿಸಿದ್ದರು.

ಮಾರಕಾಸ್ತ್ರಗಳನ್ನು ಜಪ್ತಿ ಮಾಡಲು ಆರೋಪಿ ಮುದೀನ್​ನನ್ನು ಇಂದು ಮುಂಜಾನೆ ಸ್ಥಳಕ್ಕೆ ಕರೆದೊಯ್ದಿದ್ದರು. ಈ ವೇಳೆ ಪೊಲೀಸರ ಮೇಲೆ ಹಲ್ಲೆ ಮಾಡಿ ತಪ್ಪಿಸಿಕೊಂಡು ಹೋಗಲು ಯತ್ನಿಸಿದ್ದಾನೆ.

ಈ ಹಿನ್ನೆಲೆಯಲ್ಲಿ ಆತನ ಕಾಲಿಗೆ ಗ್ರಾಮೀಣ ಠಾಣೆ ಪೊಲೀಸ್ ಇನ್ಸ್​ಪೆಕ್ಟರ್​ ಸೋಮಲಿಂಗ ಕಿರದಳ್ಳಿ ಗುಂಡು ಹಾರಿಸಿದ್ದಾರೆ. ಆರೋಪಿ ಹಲ್ಲೆಗೆ ಯತ್ನಿಸಿದ್ದ ಹಿನ್ನೆಲೆಯಲ್ಲಿ ಪೊಲೀಸ್ ಕಾನ್​ಸ್ಟೆಬಲ್​ಗಳಿಗೆ ಗಾಯಗಳಾಗಿವೆ. ಘಟನೆಯಲ್ಲಿ ಇಬ್ಬರು ಪೊಲೀಸ್ ಸಿಬ್ಬಂದಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತದೆ.

ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :Kalburgi

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ನ್ಯೂಸ್ MORE NEWS...