Sun,May12,2024
ಕನ್ನಡ / English

ಬಳ್ಳಾರಿ ಸರ್ಕಾರಿ ಕಚೇರಿಯಲ್ಲೇ ಅಧಿಕಾರಿಯ ರೋಮ್ಯಾನ್ಸ್​: ವಿಡಿಯೋ ವೈರಲ್​! | Janata news

29 Oct 2020
1143

ಬಳ್ಳಾರಿ : ಲೆಕ್ಕಾಧಿಕಾರಿಯೊಬ್ಬರು ಮಹಿಳಾ ಸಿಬ್ಬಂದಿಯೊಂದಿಗೆ ರೊಮಾನ್ಸ್ ಮಾಡುತ್ತಿರುವ ವಿಡಿಯೋವೊಂದು ವೈರಲ್ ಆಗಿದೆ. ಬಳ್ಳಾರಿಯ ಜಿಲ್ಲಾ ಪಂಚಾಯ್ತಿ ಕಚೇರಿಯಲ್ಲಿ ಈ ಒಂದು ಸಂಗತಿ ಬೆಳಕಿಗೆ ಬಂದಿದೆ.

ಬಳ್ಳಾರಿಯ ಜಿಲ್ಲಾ ಪಂಚಾಯಿತಿಯಲ್ಲಿ ಒಂದು ವರ್ಷದ ಹಿಂದೆ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ. ಮಹಿಳಾ ಸಿಬ್ಬಂದಿಯೊಂದಿಗೆ ಮುತ್ತಿನಾಟ ನಡೆಸುತ್ತಿದ್ದ ವಿಡಿಯೋ ಕೂಡ ವೈರಲ್ ಆಗಿದೆ.

ಲೆಕ್ಕ ಅಧೀಕ್ಷಕ (ಪ್ರಭಾರಿ ಲೆಕ್ಕಾಧಿಕಾರಿ) ಸಂಪತಕುಮಾರ್ ಹಾಗೂ ಮಹಿಳಾ ಸಿಬ್ಬಂದಿಯೊಬ್ಬರು ಕಚೇರಿಯಲ್ಲೇ ತುಂಬಾ ಸಲುಗೆಯಿಂದ ಇದ್ದುದ್ದನ್ನು ಹಾಗೂ ಇಬ್ಬರು ಚುಂಬಿಸುತ್ತಿರುವ ದೃಶ್ಯವನ್ನು ಕೆಲವರು ಮೊಬೈಲ್​ನಲ್ಲಿ ಸೆರೆಹಿಡಿದು ಅಸ್ತ್ರವಾಗಿ ಇಟ್ಟುಕೊಂಡಿದ್ದರು.

ಸಂಪತ್ ಕುಮಾರ್ ವಿರುದ್ಧ ಈಗಾಗಲೇ ಕೆಲ ಮಹಿಳಾ ಸಿಬ್ಬಂದಿ ಮೇಲಾಧಿಕಾರಿಗಳಿಗೆ ದೂರು ಕೂಡ ನೀಡಿದ್ದಾರೆ. ಆದರೆ ಇದುವರೆಗೂ ಯಾವುದೇ ಕ್ರಮಕೈಗೊಂಡಿಲ್ಲ ಎನ್ನಲಾಗಿದೆ.

ಇನ್ನೊಂದೆಡೆ ವಿಡಿಯೋ ಇಟ್ಟುಕೊಂಡು ಅಧಿಕಾರಿಯನ್ನು ಹೆದರಿಸಿ ಕೆಲಸ ಮಾಡಿಸಿಕೊಳ್ಳುತ್ತಿದ್ದರು ಎನ್ನಲಾಗಿದೆ. ಕೊನೆಗೆ ಅಧಿಕಾರಿ ಕೆಲಸ ಮಾಡಿಕೊಡಲು ನಿರ್ಲಕ್ಷಿಸಿದ್ದಕ್ಕೆ ವಿಡಿಯೋ ವೈರಲ್​ ಮಾಡಿರುವ ಆರೋಪ ಕೇಳಿಬಂದಿದೆ.

RELATED TOPICS:
English summary :Ballari

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನ್ಯೂಸ್ MORE NEWS...