Fri,May17,2024
ಕನ್ನಡ / English

ಮಲಪ್ರಭಾ ನದಿಯಲ್ಲಿ ಮುಳುಗಿ ಇಬ್ಬರು ಬಾಲಕರ ಸಾವು! | Janata news

30 Oct 2020
895

ಬಾಗಲಕೋಟೆ : ಮಲಪ್ರಭಾ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಬಾದಾಮಿ ತಾಲೂಕಿನ ಪಟ್ಟದಕಲ್ಲಿನಲ್ಲಿ ನಡೆದಿದೆ.

ಬಸವರಾಜ ಮಹಾಂತಯ್ಯ ಹಿರೇಮಠ (12) ಮತ್ತು ಪ್ರವೀಣ ರೋಣದ (12) ನೀರಿನಲ್ಲಿ ಮುಳುಗಿ ಮೃತಪಟ್ಟ ಬಾಲಕರು. ಈ ಇಬ್ಬರು ಬಾಲಕರು ಬಾಚಿನಗುಡ್ಡ ಗ್ರಾಮದ ನಿವಾಸಿಗಳು ಎಂದು ತಿಳಿದುಬಂದಿದೆ.

ಅ.29ರ ಗುರುವಾರ ಸಂಜೆ ನದಿಗೆ ಈಜಲು ಹೋಗಿದ್ದ ಈ ಬಾಲಕರು ಮನೆಗೆ ವಾಪಸ್​ ಬಂದಿರಲಿಲ್ಲ.

ಶುಕ್ರವಾರ ಬೆಳಗ್ಗೆ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬಾಲಕರ ಮೃತ ದೇಹಗಳನ್ನು ಹೊರ ತೆಗೆದಿದ್ದಾರೆ. ಬಾದಾಮಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

RELATED TOPICS:
English summary :Bagalkote

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ನ್ಯೂಸ್ MORE NEWS...