Sun,May19,2024
ಕನ್ನಡ / English

ದೆವ್ವ ಬಿಡಿಸುವ ನೆಪದಲ್ಲಿ ಯುವತಿಯ ಬೆತ್ತಲೆ ದೃಶ್ಯ ವಿಡಿಯೋ ಮಾಡಿ ಬೆದರಿಕೆ! | Janata news

31 Oct 2020
1678

ಚಿತ್ರದುರ್ಗ : ದೆವ್ವ ಬಿಡಿಸುವ ನೆಪದಲ್ಲಿ ಮಂತ್ರವಾದಿಯ ಪುತ್ರನೊಬ್ಬ ಯುವತಿಯ ಬೆತ್ತಲೆ ದೃಶ್ಯವನ್ನು ವಿಡಿಯೋ ಮಾಡಿ ಬೆದರಿಕೆ ಹಾಕಿರುವ ಘಟನೆ ಚಿತ್ರದುರ್ಗದಲ್ಲಿ ತಡವಾಗಿ ಬೆಳಕಿ ಬಂದಿದೆ.

ಚಳ್ಳಕೆರೆ ತಾಲೂಕಿನ ಭರಮಸಾಗರ ಗ್ರಾಮದಲ್ಲಿ ಸಂಭವಿಸಿದ್ದು, ಆರೋಪಿ ವಿರುದ್ಧ ಎಸ್ಪಿಗೆ ಸಂತ್ರಸ್ತ ಯುವತಿ ದೂರು ನೀಡಿದ್ದಾರೆ.

ಮಂತ್ರವಾದಿ ಶರಣಪ್ಪ ಮತ್ತು ಈತನ ಪುತ್ರ ಭಾಸ್ಕರ್​ ಆರೋಪಿಗಳು. , ದೆವ್ವ ಬಿಡಿಸುವ ನೆಪದಲ್ಲಿ 19 ವರ್ಷದ ಯುವತಿಗೆ, ನೀರಿನಲ್ಲಿ ಮತ್ತು ಬರುವ ಔಷಧಿ ಬೆರೆಸಿ ಕೊಟ್ಟು ಕುಡಿಸಿ, ಆಕೆಯ ಪ್ರಜ್ಞೆ ತಪ್ಪಿಸಿ ಅಶ್ಲೀಲ ವಿಡಿಯೋ ಮಾಡಿರುವ ಭಾಸ್ಕರ್ ಎಂಬ ಯುವಕ ನಂತರ ಯುವತಿಗೆ ಬೆದರಿಕೆ ಒಡ್ಡಲು ಆರಂಭಿಸಿದ್ದಾನೆ.
ಆಕೆಗೆ ಆ ವಿಡಿಯೋ ತೋರಿಸಿ ಬೆದರಿಸಿ, ಯುವತಿಯನ್ನು ವಿವಾಹ ಕೂಡ ಆಗಿದ್ದಾನೆ.

ಭಾಸ್ಕರ್ ಅಶ್ಲೀಲ ಫೋಟೊ ವಿಡಿಯೋ ತೋರಿಸಿ ಹೇಳಿದಂತೆ ಕೇಳದಿದ್ದರೆ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿ ಯುವತಿಯನ್ನು ಪಾವಗಡಕ್ಕೆ ಕರೆದೊಯ್ದು ಮದುವೆ ಮಾಡಿಕೊಂಡಿದ್ದಾನೆ. ಐದು ತಿಂಗಳ ಹಿಂದೆ 14 ವರ್ಷದ ಅಪ್ರಾಪ್ತೆಯನ್ನು ಭಾಸ್ಕರ್ ವಿವಾಹವಾಗಿ, ತನ್ನನ್ನೂ ಪ್ರಜ್ಞೆ ತಪ್ಪಿಸಿ ಅತ್ಯಾಚಾರ ನಡೆಸಿದ್ದಾನೆ ಎಂದು ಯುವತಿ ದೂರು ನೀಡಿದ್ದಾಳೆ.

RELATED TOPICS:
English summary :chitradurga

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...