Fri,May10,2024
ಕನ್ನಡ / English

ಜೆಡಿಎಸ್ ಬಹಿರಂಗ ಸಮಾವೇಶದಲ್ಲಿ ಕುಸಿದು ಬಿದ್ದ ಶಿರಾ ಜೆಡಿಎಸ್ ಅಭ್ಯರ್ಥಿ! | Janata news

01 Nov 2020
1099

ತುಮಕೂರು : ಶಿರಾ ಉಪಚುನಾವಣೆ ಹಿನ್ನೆಲೆ ಸಮಾವೇಶದಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಜೆಡಿಎಸ್‌ಗೆ ಮತ ನೀಡುವಂತೆ ಮನವಿ ಮಾಡಿಕೊಳ್ಳುತ್ತಿದ್ದರು. ಇದೇ ವೇಳೆ ಶಿರಾ ಜೆಡಿಎಸ್ ಅಭ್ಯರ್ಥಿ ಅಮ್ಮಾಜಮ್ಮ ಬಹಿರಂಗ ಸಮಾವೇಶದಲ್ಲಿ ಕುಸಿದು ಬಿದ್ದಿದ್ದಾರೆ.

ನನ್ನ ಪತಿಯ ಅಕಾಲಿಕ ನಿಧನದಿಂದಾಗಿ ನೋವು ತಂದಿದೆ. ಸೆರಗೊಡ್ಡಿ ಬೇಡುತ್ತೇನೆ ನನಗೆ ಮತನೀಡಿ ಗೆಲ್ಲಿಸಿ. ಕ್ಷೇತ್ರದ ಅಭಿವೃದ್ಧಿಯನ್ನು ತಾವು ಮಾಡುವುದಾಗಿ ಹೇಳಿದ್ದರು. ಇದಾದ ಬಳಿಕ ದೇವೇಗೌಡರು ಮಾತನಾಡುತ್ತಿದ್ದ ವೇಳೆ ಶಿರಾ ಜೆಡಿಎಸ್ ಅಭ್ಯರ್ಥಿ ಅಮ್ಮಾಜಮ್ಮ ಬಹಿರಂಗ ಸಮಾವೇಶದಲ್ಲಿ ದಿಢೀರನೆ ಕುಸಿದು ಬಿದ್ದರು. ಲೋ ಬಿಪಿಯಿಂದಾಗಿ ಅಮ್ಮಾಜಮ್ಮ ಅಸ್ವಸ್ಥರಾಗಿದ್ದಾರೆ ಎನ್ನಲಾಗ್ತಿದೆ.

ಅಮ್ಮಾಜಮ್ಮ ಇತ್ತೀಚೆಗೆ ಕೊರೊನಾದಿಂದ ಗುಣಮುಖರಾಗಿದ್ದರು. ಸುಸ್ತಾಗಿ ತಲೆಸುತ್ತಿ ಕುಸಿದುಬಿದ್ದ ಅಮ್ಮಾಜಮ್ಮರನ್ನು ತಕ್ಷಣ ಅವರ ಮಗ ಸತ್ಯನಾರಾಯಣ ಆಸ್ಪತ್ರೆಗೆ ಕರೆದೊಯ್ದರು.

ಇನ್ನು ಈ ಸಮಾವೇಶದಲ್ಲಿ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ, ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರು ಸೇರಿದಂತೆ ಇನ್ನೂ ಹಲವು ಜೆಡಿಎಸ್ ಮುಖಂಡು ಭಾಗಿಯಾಗಿದ್ದರು.

RELATED TOPICS:
English summary :Shira

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ನ್ಯೂಸ್ MORE NEWS...