Sun,May19,2024
ಕನ್ನಡ / English

ಒಂದೇ ಗ್ರಾಮದ ಇಬ್ಬರು ರೈತರು ಆತ್ಮಹತ್ಯೆ! | Janata news

05 Nov 2020
1279

ರಾಣೆಬೆನ್ನೂರು : ಸಾಲಬಾಧೆ ತಾಳಲಾರದೆ ಒಂದೇ ಗ್ರಾಮದ ಇಬ್ಬರು ರೈತರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ನಿಟ್ಟೂರು ಗ್ರಾಮದಲ್ಲಿ ನಡೆದಿದೆ.

ನಿಟ್ಟೂರು ಗ್ರಾಮದ ಮಂಜಪ್ಪ ಬಸಪ್ಪ ಕರಿಯಪ್ಪನವರ (40) ಮತ್ತು ಮಹೇಶ ಬಸಪ್ಪ ಪರಸಳ್ಳಿ (38) ಎಂಬ ಇಬ್ಬರು ರೈತರು ಸಾಲದಿಂದ ಬುಧವಾರ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ರೈತ ಮಂಜಪ್ಪ ಬ್ಯಾಂಕ್​ನಲ್ಲಿ 3 ಲಕ್ಷ ರೂ. ಹಾಗೂ ಇತರರೊಂದಿಗೆ 5 ಲಕ್ಷ ರೂ. ಸಾಲ‌ ಪಡೆದಿದ್ದರು. ಹಾಗೇ ರೈತ ಮಹೇಶ ಕೂಡ ಬ್ಯಾಂಕ್​ನಲ್ಲಿ 2 ಲಕ್ಷ ರೂ. ಸಾಲ ಮಾಡಿಕೊಂಡಿದ್ದರು ಎನ್ನಲಾಗುತ್ತಿದೆ.

ಗ್ರಾಮದಲ್ಲಿ ಇತ್ತೀಚೆಗೆ ಸುರಿದ ಭಾರೀ ಮಳೆಯಿಂದ ಮೆಕ್ಕೆಜೋಳ ಮತ್ತು ಈರುಳ್ಳಿ ಬೆಳೆ ಹಾಳಾಗಿ, ಬೆಳೆ ನಷ್ಟವಾದ ಕಾರಣ ಸಾಲದ ಒತ್ತಡದಿಂದ ಈ ಇಬ್ಬರು ರೈತರು ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಈ ಸಂಬಂಧ ಹಲಗೇರಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :Haveri

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...