Sun,May19,2024
ಕನ್ನಡ / English

ಶಿರಾ ಎಲೆಕ್ಷನ್‌ ಮತ ಎಣಿಕೆ, ಇತ್ತ ಕಾಂಗ್ರೆಸ್‌ ಅಭ್ಯರ್ಥಿ ಟಿಬಿ ಜಯಚಂದ್ರಗೆ ಕೊರೊನಾ ಪಾಸಿಟಿವ್! | Janata news

10 Nov 2020
930

ತುಮಕೂರು : ಶಿರಾ ವಿಧಾನಸಭೆ ಉಪ ಚುನಾವಣೆಯ ಚುನಾವಣೆಯ ಹಿಂದಿನ ದಿನವೇ ಕಾಂಗ್ರೆಸ್ ಅಭ್ಯರ್ಥಿ ಟಿಬಿ ಜಯಚಂದ್ರ ಅವರು ಕೋವಿಡ್ 19 ಸೋಂಕಿಗೆ ಒಳಗಾಗಿರುವುದು ದೃಢಪಟ್ಟಿದೆ.

ಶಿರಾ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ.ಜಯಚಂದ್ರ ಅವರಿಗೆ ಕೊರೊನಾ ಪಾಸಿಟಿವ್‌ ದೃಢಪಟ್ಟಿದೆ. ಜಯಚಂದ್ರ ಅವರು ಸೋಮವಾರ ಮಧ್ಯಾಹ್ನ ತೀವ್ರ ಕೆಮ್ಮು ಕಾಣಿಸಿಕೊಂಡ ಹಿನ್ನೆಲೆ ಕೊರೊನಾ ಪರೀಕ್ಷೆಗೆ ಒಳಗಾಗಿದ್ದರು.

ವರದಿಯಲ್ಲಿ ಕೊರೊನಾ ಸೋಂಕು ತಗುಲಿರೋದು ತಿಳಿದುಬಂದಿದೆ. ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಟಿ.ಬಿ.ಜಯಚಂದ್ರ ಅವರ ಪತ್ನಿ ನಿರ್ಮಲಾರಿಗೂ ಕೊರೊನಾ ಸೋಂಕು ತಗುಲಿದೆ.

ತಮಗೆ ಕೊರೊನಾ ವೈರಸ್ ಸೋಂಕು ತಗುಲಿರುವ ಸಂಗತಿಯನ್ನು ಜಯಚಂದ್ರ ಟ್ವೀಟ್ ಮಾಡಿ ತಿಳಿಸಿದ್ದಾರೆ. ನನ್ನ ಶ್ರೀಮತಿಯವರಿಗೆ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡಿದ್ದರಿಂದ ನಾನು ಕೂಡ ವಿಕ್ರಂ ಆಸ್ಪತ್ರೆಯಲ್ಲಿ ಇಂದು ಪರೀಕ್ಷೆ ಮಾಡಿಸಿದ್ದು. ನನಗೂ ಪಾಸಿಟಿವ್ ಬಂದಿದೆ. ಹೀಗಾಗಿ ನಾಳಿನ ಮತ ಎಣಿಕೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗುತ್ತಿಲ್ಲ. ನಿಮ್ಮೆಲ್ಲ ಪರಿಶ್ರಮದಿಂದ ಚುನಾವಣೆ ನಡೆದಿದೆ ಎಂದು ಟಿಬಿ ಜಯಚಂದ್ರ ಹೇಳಿದ್ದಾರೆ.

ನೀವು ಎದೆಗುಂದದೆ ಧೈರ್ಯದಿಂದ ಮತ ಎಣಿಕೆಯಲ್ಲಿ ಪಾಲ್ಗೊಳ್ಳಿ. ನಮ್ಮ ಕಾರ್ಯಕರ್ತರು, ಮುಖಂಡರು ಪಟ್ಟ ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ ಎಂಬ ನಂಬಿಕೆ ಇದೆ. ಆದಷ್ಟು ಬೇಗ ಆಸ್ಪತ್ರೆಯಿಂದ ಬಿಡುಗಡೆಯಾಗಿ ನಿಮ್ಮನ್ನು ಭೇಟಿಯಾಗಿ ಕೃತಜ್ಞತೆ ಹೇಳುವ ಪ್ರಯತ್ನ ಮಾಡುತ್ತೇನೆ. ನಾಳೆ ಜಯ ನಮ್ಮದು, ಜಯ ನಮಗೆ ಕಟ್ಟಿಟ್ಟ ಬುತ್ತಿ. ನನ್ನ ಗೈರು ಹಾಜರಿಗೆ ಯಾರೂ ಬೇಸರ ಪಟ್ಟುಕೊಳ್ಳಬೇಡಿ ಎಂದು ಅವರು ವಿಡಿಯೋದಲ್ಲಿ ತಿಳಿಸಿದ್ದಾರೆ.

RELATED TOPICS:
English summary :Karnataka Byelection 2020 Result

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...