Tue,Jun18,2024
ಕನ್ನಡ / English

ಅರಣ್ಯ ಸಚಿವರ ನಿವಾಸದ ಬಳಿ ಬಂದ ಮೊಸಳೆ ಸೆರೆ! | Janata news

11 Nov 2020
1190

ಬಳ್ಳಾರಿ: : ಅರಣ್ಯ ಸಚಿವ ಆನಂದ್​ ಸಿಂಗ್​ರನ್ನು ಭೇಟಿಯಾಗಲು ಬಂದ ಮೊಸಳೆಯೊಂದು ಸೆರೆಯಾಗಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ. ಹೊಸಪೇಟೆಯಲ್ಲಿರುವ ಆನಂದ ಸಿಂಗ್ ಅವರ ಬೃಹತ್ ಬಂಗಲೆ ಮುಂದೆಯೇ ಮೊಸಳೆ ಪ್ರತ್ಯಕ್ಷವಾಗಿದೆ.

ಬಳ್ಳಾರಿ ಜಿಲ್ಲೆ ಹೊಸಪೇಟೆ ನಗರದ ಬೈಪಾಸ್ ಬಳಿ ಎಲ್‍ಎಲ್‍ಸಿ ಕಾಲುವೆ ಇದೆ. ನಿನ್ನೆ ರಾತ್ರಿ ಕಾಲುವೆಯಿಂದ ಮೊಸಳೆಯು ಸಚಿವರ ನಿವಾಸದ ಮುಂಭಾಗದ ರಸ್ತೆಗೆ ಬಂದಿತ್ತು.

ಬಳಿಕ ಈ ಬಗ್ಗೆ ಮಾಹಿತಿ ತಿಳಿದ ಕಮಲಾಪುರದ ಅಟಲ್ ವಾಜಪೇಯಿ ‌ಝೂಲಾಜಿಕಲ್ ಪಾರ್ಕ್ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿ ಮೊಸಳೆಯನ್ನು ಸೆರೆ ಹಿಡಿದು, ಝೂಲಾಜಿಕಲ್ ಪಾರ್ಕ್​ಗೆ ಕೊಂಡೊಯ್ದಿದ್ದಾರೆ.

RELATED TOPICS:
English summary :Ballari

ಎಲೋನ್ ಮಸ್ಕ್ ಹೇಳಿಕೆ ಬೆನ್ನಲ್ಲೇ, ಭಾರತದಲ್ಲಿ ಇವಿಎಂಗಳು ಬ್ಲ್ಯಾಕ್ ಬಾಕ್ಸ್ ಎಂದ ರಾಹುಲ್ ಗಾಂಧಿ :

ಜಮ್ಮುವಿನಲ್ಲಿ ಶೂನ್ಯ ಭಯೋತ್ಪಾದನಾ ಯೋಜನೆ ಮೂಲಕ ಕಾಶ್ಮೀರದಲ್ಲಿ ಸಾಧಿಸಿದ ಯಶಸ್ಸನ್ನು ಪುನರಾವರ್ತಿಸಲು ಅಮಿತ್ ಷಾ ಸೂಚನೆ

ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ದಿಢೀರ್‌ ಏರಿಸಿದ ರಾಜ್ಯ ಕಾಂಗ್ರೆಸ್ ಸರ್ಕಾರ : ರಾಜ್ಯಾದ್ಯಂತ ಉಗ್ರ ಪ್ರತಿಭಟನೆ ಎಚ್ಚರಿಕೆ ನೀಡಿದ ಬಿಜೆಪಿ

ಜಿ-7 ಶೃಂಗಸಭೆ : ಫೋಟೋ ಷೂಟ್ ಸಮಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕೇಂದ್ರಸ್ಥಾನ

ಜಿ7 ಸಭೆಯಲ್ಲಿ ಭಾಗವಹಿಸಿದ ಪ್ರಧಾನಿ ಮೋದಿ : ಭಾಷಣದ ಮುಖ್ಯಾಂಶಗಳು

ಅರುಂಧತಿ ರಾಯ್ ವಿರುದ್ಧ ಭಯೋತ್ಪಾದನಾ ನಿಗ್ರಹ ಕಾನೂನಿನಡಿ ವಿಚಾರಣೆ

ಕುವೈತ್‌ ಅಗ್ನಿ ದುರಂತ : ಭಾರತಕ್ಕೆ ತರಲಾದ ಮೃತಪಟ್ಟ 45 ಭಾರತೀಯ ಕಾರ್ಮಿಕರ ಮೃತದೇಹ

ಪೋಕ್ಸೋ ಪ್ರಕರಣದಲ್ಲಿ ಯಡಿಯೂರಪ್ಪ ವಿರುದ್ಧ ಜಾಮೀನು ರಹಿತ ವಾರಂಟ್ : ದಿಢೀರ್‌ ವೇಗ ಪಡೆದ ಪ್ರಕರಣ

 ಜಿ7 ಶೃಂಗಸಭೆಯಲ್ಲಿ ಭಾಗವಹಿಸಲು ಇಟಲಿಗೆ ಪ್ರಯಾಣ ಬೆಳೆಸಿದ ಪ್ರಧಾನಿ ಮೋದಿ

ಭಯೋತ್ಪಾದನಾ ನಿಗ್ರಹ ಸಾಮರ್ಥ್ಯದ ಸಶಸ್ತ್ರ ಪಡೆಗಳ ಸಂಪೂರ್ಣ ಶ್ರೇಣಿಯನ್ನು ನಿಯೋಜಿಸಲು ಪ್ರಧಾನಿ ಮೋದಿ ಸೂಚನೆ

ನಾಲ್ಕನೇ ಬಾರಿಗೆ : ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಚಂದ್ರಬಾಬು ನಾಯ್ಡು

ಜಮ್ಮು ಮತ್ತು ಕಾಶ್ಮೀರ ಎನ್‌ಕೌಂಟರ್ : 2 ಉಗ್ರರು ತಟಸ್ಥ, 1 ಸಿಆರ್‌ಪಿಎಫ್ ಜವಾನ್, 1 ನಾಗರಿಕ ಗಾಯ

ನ್ಯೂಸ್ MORE NEWS...