Sun,May19,2024
ಕನ್ನಡ / English

ಆ ಯಮ್ಮ ಏನೂ ಕೆಲಸ ಮಾಡಲ್ಲ.. ಸುಮ್ನೆ ದೇವೇಗೌಡರ ಫ್ಯಾಮಿಲಿ ವಿರುದ್ಧ ಅಂತ ಗೆಲ್ಲಿಸಿದ್ವಿ! | Janata news

14 Nov 2020
1100

ಮಂಡ್ಯ : ಆ ಯಮ್ಮಾ ಏನೂ ಮಾಡಲ್ಲ. ಮಂಡ್ಯದ ಕೆಲಸ ಏನೇ ಇದ್ದರೂ ನನಗೆ ಹೇಳಿ ಎಂದು ಮಂಡ್ಯ ಸಂಸದೆ ಸುಮಲತಾ ಕಾರ್ಯವೈಖರಿ ಬಗ್ಗೆ ಕೊಡಗು-ಮೈಸೂರು ಸಂಸದ ಪ್ರತಾಪ ಸಿಂಹ ಮೊಬೈಲ್ ನಲ್ಲಿ ಮಾತನಾಡಿರುವ ವಿಡಿಯೋ ವೈರಲ್ ಆಗಿದೆ.

ಬೆಂಗಳೂರು-ಮೈಸೂರು ದಶಪಥ ರಸ್ತೆ ಕಾಮಗಾರಿ ವಿಚಾರಕ್ಕೆ ಸಂಬಂಧಿಸಿ ಸಂಸದರು ಕೆಲಸ ಮಾಡುವುದಕ್ಕೆ ಬಿಡಲ್ಲವೆಂದು ಸುಮಲತಾ ವಿರುದ್ಧ ಪ್ರತಾಪ್ ಸಿಂಹಗೆ ಅಧಿಕಾರಿಯೊಬ್ಬರು ದೂರು ನೀಡಿದ್ದಾರೆ. ಈ ವೇಳೆ ಅಧಿಕಾರಿ ಜೊತೆ ಕರೆ ಮಾಡಿ ಮಾತನಾಡುವ ವೇಳೆ ಪ್ರತಾಪ್ ಸಿಂಹ ಈ ರೀತಿ ಸುಮಲತಾ ಅವರನ್ನ ಟೀಕಿಸಿ ಮಾತನಾಡಿದ್ದಾರೆ.

ಮಂಡ್ಯದ ಯಾವುದೇ ಕೆಲಸ ಇದ್ದರೂ ನನಗೆ ಹೇಳಿ. ಆ ಯಮ್ಮ ಏನೂ ಕೆಲಸ ಮಾಡುವುದಿಲ್ಲ. ದೇವೇಗೌಡರ ಕುಟುಂಬದವರನ್ನು ಸೋಲಿಸಲು ಅವರನ್ನು ಗೆಲ್ಲಿಸಿದ್ದಾರೆ. ಅವರು ಯಾವ ಕೆಲಸ ಮಾಡುವುದಕ್ಕೂ ಬಿಡುವುದಿಲ್ಲ ಎಂದು ಪ್ರತಾಪ್​ ಸಿಂಹ ಹೇಳಿರುವುದನ್ನ ವಿಡಿಯೋದಲ್ಲಿ ಕಾಣಬಹುದು.

janata

ಬೆಂಗಳೂರು-ಮೈಸೂರು ದಶಪಥ ಕಾಮಗಾರಿಯ ಬಗ್ಗೆ ಅಧಿಕಾರಿ ಜೊತೆ ಫೋನ್‌ನಲ್ಲಿ ಮಾತನಾಡುವ ವೇಳೆ, ಇತರರ ಸಮ್ಮುಖದಲ್ಲೇ ಪ್ರತಾಪ್​ ಸಿಂಹ ಈ ರೀತಿ ಹೇಳಿದ್ದಾರೆ ಅಂತ ತಿಳಿದುಬಂದಿದೆ.

ಮಂಡ್ಯ ಜಿಲ್ಲೆ ಯಲಿಯೂರು ಗ್ರಾಮಸ್ಥರ ಅಹವಾಲು ಸ್ವೀಕಾರ ವೇಳೆ ಈ ಪ್ರಸಂಗ ನಡೆದಿದೆ. ಪ್ರತಾಪ್ ಸಿಂಹ ವಿರುದ್ಧ ಸುಮಲತಾ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರತಾಪ್‌ ಸಿಂಹ ಅವರು ತಮ್ಮ ಕ್ಷೇತ್ರದ ಸಮಸ್ಯೆ ನೋಡಿಕೊಳ್ಳಲಿ, ನಮ್ಮ ಕ್ಷೇತ್ರದ ಸಮಸ್ಯೆ ಬಗೆಹರಿಸಲು ಅವರು ಬಾರದಿರುವುದೇ ಒಳ್ಳೆಯದು ಎಂದು ಸುಮಲತಾ ಬೆಂಬಲಿಗರು ಕಿಡಿಕಾರುತ್ತಿದ್ದಾರೆ.

RELATED TOPICS:
English summary :Pratap simha

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...