Sat,May11,2024
ಕನ್ನಡ / English

ಬೈಕ್ ಚಾಲನೆ ವೇಳೆ ವಿಡಿಯೋ ಕಾಲ್: ಹಂಪ್‌ ಜಂಪ್ ಆಗಿ ಯೋಧನ ಪತ್ನಿ ಸಾವು! | Janata news

23 Nov 2020
1032

ಬಾಗಲಕೋಟೆ : ವಿಡಿಯೋ ಕಾಲ್‌ನಲ್ಲಿ ಮಾತನಾಡುತ್ತಾ ಬೈಕ್ ಚಾಲನೆ ವೇಳೆ ಹಂಪ್‌ನಲ್ಲಿ ಬೈಕ್ ಹಾರಿದ್ದರಿಂದ ಹಿಂದೆ ಸವಾರಿ ಮಾಡುತ್ತಿದ್ದ ಯೋಧನ ಪತ್ನಿ ಕೆಳಕ್ಕೆ ಬಿದ್ದು ಮೃತಪಟ್ಟ ದುರ್ಘಟನೆ ಜಿಲ್ಲೆಯ ಹುನಗುಂದ ತಾಲೂಕಿನ ಮೂಗನೂರು ಗ್ರಾಮದ ಬಳಿ ನಡೆದಿದೆ.

ಯೋಧ ಶೇಖರಯ್ಯ ಪತ್ನಿ ಪುಷ್ಪಲತಾ(35) ಮೃತ ದುರ್ದೈವಿ. ಯೋಧನೊಬ್ಬ ಪತ್ನಿಯನ್ನು ಕೂರಿಸಿಕೊಂಡು ಬೈಕ್ ಓಡಿಸುತ್ತಿದ್ದ ವೇಳೆ ಮಗನ ವಿಡಿಯೋ ಕಾಲ್ ಬಂತು ಎಂದು ಮಾತನಾಡುತ್ತಾ ಬೈಕ್ ಚಲಾಯಿಸಿದ್ದಾರೆ.

ಎದುರಿನಲ್ಲಿ ಬಂದ ರೋಡ್ ಹಂಪ್ ಗೊತ್ತಾಗದೇ ಬೈಕ್ ಜಂಪಾದ ಪರಿಣಾಮ ಹಿಂಬದಿ ಕುಳಿತಿದ್ದ ಪತ್ನಿ ಕೆಳಕ್ಕೆ ಬಿದ್ದು ಮೃತಪಟ್ಟ ಘಟನೆ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಮೂಗನೂರು ಗ್ರಾಮದ ಬಳಿ ನಡೆದಿದೆ.

ಪತ್ನಿಯನ್ನು ಹಿರೆಮಳಗಾವಿ ಗ್ರಾಮದಲ್ಲಿರುವ ತವರು ಮನೆಗೆ ಬಿಡಲು ಹೋಗುವಾಗ ಈ ಘಟನೆ ಸಂಭವಿಸಿದೆ. ಸ್ಥಳಕ್ಕೆ ಅಮೀನಗಢ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪುಷ್ಪಲತಾ ಸಾವಿಗೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

RELATED TOPICS:
English summary :Bagalkote

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ನ್ಯೂಸ್ MORE NEWS...