Sun,May19,2024
ಕನ್ನಡ / English

14 ಟನ್ ಕಬ್ಬು ತುಂಬಿದ ಗಾಡಿ ಸಮೇತ ಭೀಮಾನದಿಗೆ ಬಿದ್ದ ಟ್ರ್ಯಾಕ್ಟರ್! | Janata news

23 Nov 2020
1048

ವಿಜಯಪುರ : ಭೀಮಾ ನದಿಯಲ್ಲಿ ಕಬ್ಬು ತುಂಬಿದ್ದ ಟ್ರ್ಯಾಕ್ಟರ್ ಉರುಳಿ ಬಿದ್ದಿದ್ದು, ಚಾಲಕ ಸೇರಿ ಟ್ರ್ಯಾಕ್ಟರ್ ನಲ್ಲಿ ಇದ್ದ ಹಲವರು ಈಜಿ ದಡ ಸೇರಿ ಅಪಾಯದಿಂದ ಪಾರಾಗಿದ್ದಾರೆ.

ಉಮರಾಣಿ-ಲವಗಿ ಬ್ಯಾರೇಜ್​ ಮೇಲೆ ಬರುತ್ತಿದ್ದ ಟ್ರ್ಯಾಕ್ಟರ್ ಚಾಲಕನ ನಿಯಂತ್ರಣ ತಪ್ಪಿ ನೀರಿಗೆ ಬಿದ್ದಿದೆ. ಈ ವೇಳೆ ಟ್ರ್ಯಾಕ್ಟರ್ ಹೊರಗೆ ಎತ್ತಲು ಸಾಧ್ಯವಾಗದೆ ಡ್ರೈವರ್​ ಪರದಾಟ ಅನುಭವಿಸಿದ್ದಾರೆ. ನಂತರ ತಾವು​​ ನದಿ ನೀರಿನಲ್ಲಿ ಈಜಿ ದಡ ಸೇರಿದ್ದಾರೆ. ಕಬ್ಬು ಸಮೇತ ಟ್ರ್ಯಾಕ್ಟರ್​ ನೀರು ಪಾಲಾಗಿದೆ.

RELATED TOPICS:
English summary :Vijaypura

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...