Sun,May19,2024
ಕನ್ನಡ / English

ಬಿಜೆಪಿ ಬಗ್ಗೆ ಮಾತನಾಡೋದು ಡಿಕೆಶಿ​​ಗೆ ಚಟವಾಗಿದೆ: ಆರ್.ಅಶೋಕ್ | Janata news

29 Nov 2020
1129

ಕೊಡಗು : ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎನ್.ಆರ್. ಸಂತೋಷ್ ಅವರ ಆತ್ಮಹತ್ಯೆ ಯತ್ನ ಪ್ರಕರಣ ಸಂಬಂಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬಳಿ ಯಾವುದೇ ವಿಡಿಯೊ ದಾಖಲೆಗಳಿದ್ದರೂ ಕೊಡಲಿ. ಆದರೆ, ಸುಮ್ಮನೆ ಹೇಳಿಕೆ ಕೊಡುವುದು ಸರಿಯಲ್ಲ. ಅವರಿಗೆ ಹೇಳಿಕೆ ನೀಡುವ ಚಟ ಇರಬೇಕು ಎಂದು ಕಂದಾಯ ಸಚಿವ ಆರ್.ಅಶೋಕ್ ತಿರುಗೇಟು ನೀಡಿದರು.

ಕಾಂಗ್ರೆಸ್ ಈಗ ರಾಜ್ಯದಲ್ಲಿಯಾಗಲಿ ಅಥವಾ ಕೇಂದ್ರದಲ್ಲಿ ಆಗಲಿ ಇಲ್ಲ. ಜೊತೆಗೆ ಕಾಂಗ್ರೆಸ್ ಸಾಕಷ್ಟು ಜನರು ಬಿಜೆಪಿ ಸೇರುತ್ತಿದ್ದಾರೆ. ಹೀಗಾಗಿ ಡಿಕೆಶಿ ಅವರು ಹೀಗೆಲ್ಲಾ ಮಾತನಾಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.

ಬಿ.ಎಸ್. ಯಡಿಯೂರಪ್ಪ ಇನ್ನೂ ಎರಡೂವರೆ ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಉಳಿಯಲಿದ್ದಾರೆ. ಯಾವುದೇ ರೀತಿಯ ಭಿನ್ನಮತ ಪಕ್ಷದೊಳಗಿಲ್ಲ. ನಾನು ದೆಹಲಿಗೆ ಹೋಗಿದ್ದೆ. ಅಲ್ಲಿಯೂ ನಾಯಕತ್ವ ಬದಲಾವಣೆ ಕುರಿತು ಯಾವುದೇ ಬೆಳವಣಿಗೆ ನಡೆದಿಲ್ಲ ಎಂದು ಪ್ರತಿಕ್ರಿಯಿಸಿದರು.

ಬಿಜೆಪಿ ಕೊಟ್ಟ ಮಾತಿನಂತೆ ನಡೆದುಕೊಳ್ಳಲಿದೆ. ಶಂಕರ್, ಮುನಿರತ್ನ ಹಾಗೂ ಎಂ.ಟಿ.ನಾಗರಾಜ್ ಅವರಿಗೆ ಮಂತ್ರಿ ಸ್ಥಾನ ಸಿಗಲಿದೆ‌ ಎಂದು ಹೇಳಿದರು.

RELATED TOPICS:
English summary :R.Ashok

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...