Sun,May19,2024
ಕನ್ನಡ / English

ಸಿದ್ದರಾಮಯ್ಯ ಸುಳ್ಳನ್ನೇ ಮನೆ ದೇವರಾಗಿ ಮಾಡಿಕೊಂಡಿದ್ದಾರೆ: ಸಿ.ಟಿ. ರವಿ ಟೀಕೆ | Janata news

30 Nov 2020
1251

ಚಿಕ್ಕಮಗಳೂರು: : ಸಿಎಂ ಯಡಿಯೂರಪ್ಪ ವಿರುದ್ಧ ಸಿದ್ದರಾಮಯ್ಯ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಸಿ.ಟಿ.ರವಿ ಪ್ರತಿಕ್ರಿಯಿಸಿದ ಅವರು, ಸತ್ಯವನ್ನು ನಂಬದೇ ಇರುವವರಿಗೆ ಸತ್ಯವೆಲ್ಲಾ ಸುಳ್ಳಾಗಿ ಕಾಣುತ್ತದೆ. ಸತ್ಯವನ್ನು ನಂಬುವ ಸ್ವಭಾವ ಕಾಂಗ್ರೆಸ್ ನವರಿಗೆ ಇಲ್ಲ, ಸುಳ್ಳು ಹೇಳುವುದರಲ್ಲಿ ಅವರಿಗಿಂತ ನಿಸ್ಸೀಮರು ಯಾರು ಇಲ್ಲ ಎಂದರು.

ಮೋದಿ ಹಾಗೂ ಬಿಜೆಪಿ ಸರ್ಕಾರದ ವಿರುದ್ಧ ಸುಳ್ಳು ಹೇಳುವ ಮೂಲಕ ಕಾಂಗ್ರೆಸ್ ಅಪಪ್ರಚಾರ ಮಾಡುತ್ತಿದೆ. ಹೀಗಾಗಿ, ಕಾಂಗ್ರೆಸ್​ಗೆ ಸುಳ್ಳೇ ಮನೆ ದೇವರು. ಕಾಂಗ್ರೆಸ್​ಗೆ ಹೋದ ಸಿದ್ದರಾಮಯ್ಯ ಸಹ ಸುಳ್ಳನ್ನೇ ಮನೆ ದೇವರಾಗಿ ಮಾಡಿಕೊಂಡಿದ್ದಾರೆ.

ಸಿಎಎ ವಿರುದ್ಧ ಭಯ ಹುಟ್ಟಿಸಿ ಮುಸ್ಲೀಂರನ್ನು ಬೀದಿಗೆ ಇಳಿಸಿದ್ದರು. ಕೇಂದ್ರದ ನೂತನ ಕೃಷಿ ಕಾಯ್ದೆಯ ಬಗ್ಗೆಯೂ ಕಾಂಗ್ರೆಸ್ ಅಪಪ್ರಚಾರ ಮಾಡುತ್ತಿದೆ ಎಂದು ಅಪಪ್ರಚಾರ ಮಾಡುವ ಮೂಲಕ ಕಾಂಗ್ರೆಸ್ ಸುಳ್ಳು ಆರೋಪ ಮಾಡುತ್ತಿದೆ ಎಂದು ಕಾಂಗ್ರೆಸ್ ವಿರುದ್ದ ಹರಿಹಾಯ್ದರು.

RELATED TOPICS:
English summary :CT Ravi

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...