Mon,May13,2024
ಕನ್ನಡ / English

ಡಿಸೆಂಬರ್‌ನಲ್ಲಿ ನಡೆಯುವ ಗ್ರಾಮ ಪಂ. ಚುನಾವಣೆಗೆ ಬಹಿಷ್ಕಾರ ಹಾಕಿದ 4 ಗ್ರಾಮದ ಜನರು, ಕಾರಣವೇನು? | Janata news

02 Dec 2020
950

ಚಿಕ್ಕಮಗಳೂರು : ಜಿಲ್ಲೆಯ ಖಾಂಡ್ಯ ಹೋಬಳಿಯ ನಾಲ್ಕು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಖಾಂಡ್ಯ ನಾಗರಿಕ ಹಿತರಕ್ಷಣಾ ವೇದಿಕೆ ಗ್ರಾ.ಪಂ. ಚುನಾವಣಾ ಬಹಿಷ್ಕಾರಕ್ಕೆ ಮುಂದಾಗಿದ್ದಾರೆ.

ಗ್ರಾಮ ಪಂಚಾಯತ್‌ ಚುನಾವಣೆಗೆ ಯಾರಾದರೂ ನಾಮಪತ್ರ ಸಲ್ಲಿಸಿದರೆ ಅವರಿಗೆ ಹಾರ ಹಾಕಿ ಅಂತವರ ಮನೆ ಮುಂದೆ ಧರಣಿ ಕೂರುವುದಾಗಿ ಮಲೆನಾಡಿಗರು ಎಚ್ಚರಿಕೆ ನೀಡಿದ್ದಾರೆ.

ಚಿಕ್ಕಮಗಳೂರು ತಾಲೂಕಿನ ಖಾಂಡ್ಯ ಹೋಬಳಿಯ ನಾಲ್ಕು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜನ ಚುನಾವಣಾ ಬಹಿಷ್ಕಾರಕ್ಕೆ ಮುಂದಾಗಿದ್ದು ಈ ಬಗ್ಗೆ ಬ್ಯಾನರ್‌ ಹಾಕಿದ್ದಾರೆ.

ಆನ್‌ಲೈನ್‌ ಸೇರಿದಂತೆ ಯಾವುದೇ ವಿಧದಲ್ಲೂ ಯಾರೂ ಕೂಡ ನಾಮಪತ್ರ ಸಲ್ಲಿಸಬಾರದು ಎಂದು ಖಾಂಡ್ಯ ನಾಗರೀಕ ಹಿತರಕ್ಷಣಾ ವೇದಿಕೆ ಹಾಗೂ ಸರ್ವಜನಿಕರು ಸೂಚಿಸಿದ್ದಾರೆ.

ಹುಲಿ ಯೋಜನೆ, ಕಸ್ತೂರಿ ರಂಗನ್ ವರದಿ ಮತ್ತು ಪರಿಸರ ಸೂಕ್ಷ್ಮ ವಲಯದ ವಿರುದ್ಧ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ. ಕಡವಂತಿ, ಹುಯಿಗೆರೆ, ದೇವದಾನ, ಬಿದರೆ ಗ್ರಾ.ಪಂಗಳಲ್ಲಿ ಯಾರೂ ಚುನಾವಣೆಯಲ್ಲಿ ಸ್ಪರ್ಧಿಸಬಾರದು ಎಂದು ಬಹಿಷ್ಕಾರ ಹಾಕಲಾಗಿದೆ.

ಜನರು ಸಮಸ್ಯೆಯಲ್ಲಿದ್ದರು ಸರಕಾರ ತಿರುಗಿ ನೋಡಿತ್ತಿಲ್ಲ ಎನ್ನುವ ಕಾರಣಕ್ಕೆ ಚುನಾವಣೆ ಬಹಿಷ್ಕರಿಸಿ ತಕ್ಕ ಪಾಠ ಕಲಿಸಲು ಇದೀಗ ಸಾರ್ವಜನಿಕರು ಮುಂದಾಗಿದ್ದಾರೆ.

janata

RELATED TOPICS:
English summary :Chikkamagaluru

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನ್ಯೂಸ್ MORE NEWS...