Sun,May19,2024
ಕನ್ನಡ / English

ಆಡಳಿತ ಮಂಡಳಿ ಕಾರಣ, ಬೋರ್ಡ್‍ನಲ್ಲಿ ಬರೆದು ಆತ್ಮಹತ್ಯೆಗೆ ಶರಣಾದ ಪ್ರೌಢಶಾಲಾ ಶಿಕ್ಷಕ | Janata news

05 Dec 2020
1348

ಚಿಕ್ಕಬಳ್ಳಾಪುರ : ಕಪ್ಪು ಹಲಗೆಯ ಮೇಲೆ ಡೆತ್​ನೋಟ್​ ಬರೆದು ಅನುದಾನಿತ ಶಾಲೆಯ ಶಿಕ್ಷಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಚಂದ್ರಶೇಖರ್(32) ಆತ್ಮಹತ್ಯೆ ಮಾಡಿಕೊಂಡ ಶಿಕ್ಷಕನಾಗಿದ್ದು, ಇವರು ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಕನಗಾನಕೊಪ್ಪ ಗ್ರಾಮದ ನಿವಾಸಿ. ಚಂದ್ರಶೇಖರ್ ಅವರು ಮಂಚೇನಹಳ್ಳಿಯ ಅನುದಾನಿತ ಆಚಾರ್ಯ ಪ್ರೌಢಶಾಲೆಯ ಶಿಕ್ಷಕಕನಾಗಿ ಕೆಲಸ ಮಾಡುತ್ತಿದ್ದರು.

janata

ಶಾಲಾ ಆಡಳಿತ ಮಂಡಳಿ ಅನುದಾನಿತ ಶಿಕ್ಷಕನಾಗಿ ಅನುಮೋದನೆ ಮಾಡದ ಹಿನ್ನಲೆಯಲ್ಲಿ ಆತ್ಮಹತ್ಯೆಗೆ ಆಚಾರ್ಯ ಪ್ರೌಢಶಾಲೆ ಆಡಳಿತ ಮಂಡಳಿ ಕಾರಣ ಎಂದು ಕಪ್ಪು ಹಲಗೆಯ ಮೇಲೆ ಡೆತ್​ನೋಟ್​ ಬರೆಯಲಾಗಿದೆ.

ತನ್ನ ಆತ್ಮಹತ್ಯೆಗೆ ಆಚಾರ್ಯ ಪ್ರೌಢಶಾಲೆ ಆಡಳಿತ ಮಂಡಳಿ ಕಾರಣ ಎಂದು ಚಂದ್ರಶೇಖರ್ ಡೆತ್‍ನೋಟ್ ನಲ್ಲಿ ಬರೆದುಕೊಂಡಿದ್ದಾರೆ. ಅಲ್ಲದೆ ಶಾಲೆಯ ಬೋರ್ಡ್ ನಲ್ಲಿ ವಿದ್ಯಾರ್ಥಿಗಳೇ ನಿಮ್ಮ ಭವಿಷ್ಯ ಉಜ್ವಲವಾಗಲಿ. ಹಾಗೂ ನನ್ನೆಲ್ಲಾ ಪ್ರೀತಿ ಪಾತ್ರರಲ್ಲಿ ಕ್ಷಮೆಯಾಚಿಸುತ್ತಿದ್ದೇನೆ ಎಂದು ಕೂಡ ಬರೆದಿದ್ದಾರೆ.

ಘಟನಾ ಸ್ಥಳಕ್ಕೆ ಮಂಚೇನಹಳ್ಳಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಆರಂಭಿಸಿದ್ದಾರೆ.

janata

RELATED TOPICS:
English summary :Chikkaballapura

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...