Sun,May19,2024
ಕನ್ನಡ / English

ಪುತ್ರನ ನಿಶ್ಚಿತಾರ್ಥದ ವೇಳೆ ಲಿಫ್ಟ್​ ಗುಂಡಿಯಲ್ಲಿ ಬಿದ್ದು ವರನ ತಂದೆ ಸಾವು! | Janata news

07 Dec 2020
1962

ದೊಡ್ಡಬಳ್ಳಾಪುರ : ಹೋಟೆಲ್ ನಲ್ಲಿ ಮಗನ ಮದುವೆ ನಿಶ್ಚಿತಾರ್ಥ ಸಮಾರಂಭದಲ್ಲಿದ್ದ ತಂದೆ ಆಯ ತಪ್ಪಿ ಹೋಟೆಲ್ ನ ಲಿಫ್ಟ್ ಗುಂಡಿಗೆ ಬಿದ್ದು ಸಾವನ್ನಪ್ಪಿರುವ ದಾರುಣ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಸಮೃದ್ಧಿ ಗ್ರ್ಯಾಂಡ್ ಹೊಟೇಲ್ ನಲ್ಲಿ ನಡೆದಿದೆ.

ಬೆಂಗಳೂರು ದಕ್ಷಿಣ ತಾಲೂಕು ಎಲೇಕೊಡಿಗೇನಹಳ್ಳಿ ನಿವಾಸಿ ಮಂಜುನಾಥ್ (60) ಮೃತಪಟ್ಟವರು.ಅವರ ಪುತ್ರ ದರ್ಶನ್ ಅವರ ಮದುವೆ ದೊಡ್ಡಬಳ್ಳಾಪುರದ ಕಂಟನಕುಂಟೆಯ ಶಿಲ್ಪಾ ಎಂಬುವವರ ಜೊತೆ ನಿಶ್ಚಯವಾಗಿತ್ತು.

ದೊಡ್ಡಬಳ್ಳಾಪುರ ನಗರದ ಸಮೃದ್ಧಿ ಗ್ರ್ಯಾಂಡ್ ಹೋಟೆಲ್​ನಲ್ಲಿ ನಿಶ್ಚಿತಾರ್ಥ ನಡೆಯುತ್ತಿತ್ತು. ಆದರೆ ಈ ಹೋಟೆಲ್​ನಲ್ಲಿ ಲಿಫ್ಟ್​ ಅಳವಡಿಕೆಗೆಂದು ಗುಂಡಿಯನ್ನು ಹಾಗೇ ಬಿಡಲಾಗಿತ್ತು. ಅದನ್ನು ಮುಚ್ಚಿ ಕೂಡ ಇಟ್ಟಿರಲಿಲ್ಲ. ಕುಟುಂಬಸ್ಥರು, ಸಂಬಂಧಿಕರೊಂದಿಗೆ ಮೂರನೇ ಮಹಡಿಯಲ್ಲಿ ಸಂತೋಷದಿಂದ ಓಡಾಡುತ್ತಿದ್ದ ಮಂಜುನಾಥ್​, ಆಯತಪ್ಪಿ ಗುಂಡಿಯಲ್ಲಿ ಬಿದ್ದಿದ್ದಾರೆ. ಇದರಿಂದಾಗಿ ಅವರ ತಲೆಗೆ ಗಂಭೀರ ಗಾಯವಾಗಿತ್ತು.

ಗಾಯಾಳುವನ್ನು ಬೆಂಗಳೂರು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತಾದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ದೊಡ್ಡಬಳ್ಳಾಪುರ ಟೌನ್​ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :Doddaballapura

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...