Tue,Aug04,2026
ಕನ್ನಡ / English

ಸಾರಿಗೆ ಮುಷ್ಕರ: ಕರ್ತವ್ಯ ನಿರ್ವಹಿಸುತ್ತಿದ್ದ ಸಾರಿಗೆ ನೌಕರ ಸಾವು | Janata news

12 Dec 2020

ಬೀದರ್ : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸಾರಿಗೆ ನೌಕಕರು ನಡೆಸುತ್ತಿರುವ ಮುಷ್ಕರ ಮುಂದುವರಿದಿದ್ದು, ಇತ್ತ ಮುಷ್ಕರ ನಡುವೆಯೇ ಸೇವೆ ಸಲ್ಲಿಸುತ್ತಿದ್ದ ಸಾರಿಗೆ ನೌಕರ ಹೃದಯಘಾತದಿಂದ ಸಾವನ್ನಪ್ಪಿದ್ದಾರೆ.

ಬೀದರನ್​ನ ಔರಾದ್ ಸಾರಿಗೆ ಘಟಕದಲ್ಲಿ ಚಾಲಕನಾಗಿದ್ದ ಮಕ್ಬುಲ್ (48) ಮೃತ ದುರ್ದೈವಿ.

ಮಕಬೂಲ್​ ಬೆಳಗ್ಗೆ ಮಹಾರಾಷ್ಟ್ರದ ನಾಂದೇಡಗೆ ಕೆಲಸಕ್ಕೆ ತೆರಳಿದ್ದರು. ಒತ್ತಡದ ನಡುವೆ ಬಸ್​ ಚಾಲನೆ ಮಾಡುತ್ತಿದ್ದ ಮಕಬೂಲ್​ಗೆ ದೇಗಲೂರ ಸಮೀಪ ಎದೆನೋವು ಶುರುವಾಗಿದೆ. ತಕ್ಷಣ ಬಸ್​ ಅನ್ನು ರಸ್ತೆಪಕ್ಕ ನಿಲ್ಲಿಸಿದ್ದಾರೆ. ಬಸ್​ನಲ್ಲಿ ಹೃದಯಾಘಾತವಾಗಿ ಚಾಲಕ ಕೊನೆಯುಸಿರೆಳೆದರು.

RELATED TOPICS:
English summary :Bidar

ರಾಮಮಂದಿರ ಕುರಿತ ಕಿರುನಾಟಕದ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಮತ್ತು ಪಪ್ಪು ಯಾದವ್ ವಿರುದ್ಧ ಎಫ್‌ಐಆರ್ ದಾಖಲು

ಕರ್ನಾಟಕ ರಾಜ್ಯ ಸಂಪುಟಕ್ಕೆ 20 ನೂತನ ಸಚಿವರ ಸೇರ್ಪಡೆ

 ದೆಹಲಿ ಪೊಲೀಸ್ ಕ್ರಮವನ್ನು ಸಮರ್ಥಿಸಿಕೊಂಡ ದೆಹಲಿ ಪೊಲೀಸ್ ಮಹಾಸಂಘ; ರಾಜಕೀಯ ನಿರ್ದೇಶನದ ಆರೋಪ ಸುಳ್ಳು

ಪ್ರತಿಭಟನೆಯ ವೇಳೆ ನಡೆದ ಸಂಘರ್ಷದಲ್ಲಿ ಗಾಯಗೊಂಡ ದೆಹಲಿ ಪೊಲೀಸ್ ಸಿಬ್ಬಂದಿಯ ಕುಟುಂಬಗಳಿಂದ ನ್ಯಾಯಕ್ಕಾಗಿ ಆಗ್ರಹ

ಸಿಜೆಪಿ ಕಾನೂನು ಬೆಂಬಲಕ್ಕೆ ನಿಂತ ಕಪಿಲ್ ಸಿಬಲ್ ಶಿಕ್ಷಣ ಮಂತ್ರಿಯಾಗಿದ್ದಾಗ ಹೆಚ್ಚು ಪೇಪರ್ ಲೀಕ್ - ಬಿಜೆಪಿಯ ಸುಧಾಂಶು ತ್ರಿವೇದಿ

ಸಂಸತ್ತಿನಲ್ಲಿ ಆಧಾರರಹಿತ ಹೇಳಿಕೆ : ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕೆಂದು ಎನ್‌ಡಿಎ ಸಂಸದರ ಆಗ್ರಹ

ಪಿಒಜೆಕೆಯಲ್ಲಿ ನಾಗರಿಕರ ಮೇಲೆ ಗುಂಡಿನ ಸುರಿಮಳೆ ಖಂಡಿಸಿ, ಪಾಕಿಸ್ತಾನ ಬೆಂಬಲಿತ ಚುನಾವಣೆಗಳನ್ನು ತೋರಿಕೆಯ ವ್ಯಾಯಾಮ ಎಂದ ಭಾರತ

6 ಪ್ರಶ್ನೆ ಪತ್ರಿಕೆಗಳ ಸೋರಿಕೆ : ಪಂಜಾಬ್ ಸಚಿವರ ರಾಜೀನಾಮೆಗೆ ಎನ್‌ಡಿಎ ಸಂಸದರ ಆಗ್ರಹ; ಸಂಸತ್ತಿನಲ್ಲಿ ರಾಜಕೀಯ ಜಟಾಪಟಿ

ಪರೀಕ್ಷಾ ಸುಧಾರಣೆಗಳ ಕುರಿತು ಉನ್ನತ ಅಧಿಕಾರದ ಕಾರ್ಯಪಡೆ ಘೋಷಿಸಿದ ಪ್ರಧಾನಿ ಮೋದಿ : ನೇತೃತ್ವ ವಹಿಸಲು ನಂದನ್ ನಿಲೇಕಣಿ ಆಯ್ಕೆ

ಅಣೆಕಟ್ಟುಗಳ ಹೂಳೆತ್ತುವಿಕೆ, ಮೇಕೆದಾಟು ಮತ್ತು ಮಹದಾಯಿ ಯೋಜನೆಗಳಿಗೆ ಕೇಂದ್ರದ ಬೆಂಬಲದ ಭರವಸೆ

ಲೋಕಸಭೆಯಲ್ಲಿ ವಿರೋಧ ಪಕ್ಷಗಳ ಗದ್ದಲ: ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ತಡೆ ಮಸೂದೆ ಮೇಲಿನ ಚರ್ಚೆ ಮುಂದೂಡಿಕೆ

 ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪ: ಕುನಾಲ್ ಕಮ್ರಾ, ವಾಂಗ್‌ಚುಕ್ ಮತ್ತು ಡಿಪ್ಕೆ ವಿರುದ್ಧ ದೂರು ದಾಖಲು

ನ್ಯೂಸ್ MORE NEWS...