Sun,May19,2024
ಕನ್ನಡ / English

ಸಿಗಂದೂರು ದೇವಸ್ಥಾನ ವಿವಾದ: ಯಥಾಸ್ಥಿತಿ ಕಾಯ್ದುಕೊಳ್ಳಲು ಹೈಕೋರ್ಟ್ ಸೂಚನೆ | Janata news

15 Dec 2020
1238

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ಪ್ರಸಿದ್ಧ ಸಿಗಂದೂರು ಚೌಡೇಶ್ವರಿ ದೇವಸ್ಥಾನದ ವಿವಾದಕ್ಕೆ ಸಂಬಂಧಿಸಿದಂತೆ ಯಥಾಸ್ಥಿತಿ ಕಾಯ್ದುಕೊಳ್ಳಲು ಹೈಕೋರ್ಟ್ ಸೂಚಿಸಿದೆ.

ಸರ್ಕಾರ ಸಿಗಂದೂರು ದೇವಸ್ಥಾನ ನಿರ್ವಹಣೆಗೆ ಸಲಹಾ ಮತ್ತು ಮೇಲ್ವಿಚಾರಣಾ ಸಮಿತಿ ನೇಮಕ ಮಾಡಿ ಆದೇಶ ಹೊರಡಿಸಿತ್ತು. ಈ ಆದೇಶದ ವಿರುದ್ಧ ದೇವಸ್ಥಾನ ಆಡಳಿತ ಮಂಡಳಿ ಹೈಕೋರ್ಟ್​​​ನಲ್ಲಿ ಪ್ರಶ್ನೆ ಮಾಡಿತ್ತು.

ಹೈಕೋರ್ಟ್ ಏಕಸದಸ್ಯ ಪೀಠದಲ್ಲಿ ಸೋಮವಾರ ನಡೆದ ವಿಚಾರಣೆ ಬಳಿಕ ನ್ಯಾಯಮೂರ್ತಿ ದಿನೇಶ್ ಕುಮಾರ್ ಸಲಹಾ ಮತ್ತು ಮೇಲ್ವಿಚಾರಣಾ ಸಮಿತಿ ರದ್ದು ಮಾಡಿ ಆದೇಶಿಸಿದ್ದಾರೆ.

ಅರ್ಜಿ ವಿಚಾರಣೆ ವೇಳೆ, ಸರ್ಕಾರದ ಪರ ವಕೀಲರು ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ನೀಡುವಂತೆ ಮನವಿ ಮಾಡಿದರು. ಈ ಕುರಿತಂತೆ ಸಿಗಂಧೂರು ದೇವಾಲಯ ಆಡಳಿತ ಮಂಡಳಿ ಸಲ್ಲಿಸಿದ್ದಂತ ಅರ್ಜಿಯ ವಿಚಾರಣೆ ನಡೆಸಿದಂತ ಹೈಕೋರ್ಡ್ ನ ನ್ಯಾಯಮೂರ್ತಿ ದಿನೇಶ್ ಕುಮಾರ್ ಅವರ ಏಕ ಸದಸ್ಯ ಪೀಠವು, ರಾಜ್ಯ ಸರ್ಕಾರ ಸಿಗಂದೂರು ದೇವಸ್ಥಾನ ನಿರ್ವಹಣೆಗೆ ಸಲಹಾ ಮತ್ತು ಮೇಲ್ವಿಚಾರಣಾ ಸಮಿತಿಯನ್ನು ರದ್ದುಗೊಳಿಸಿ ಆದೇಶಿಸಿದ್ದಾರೆ.

ದೇವಾಲಯದ ಹಣವನ್ನು ಟ್ರಸ್ಟ್ ದುರ್ಬಳಕೆ ಮಾಡಿಕೊಳ್ಳುತ್ತಿದೆ ಮತ್ತು ಅರಣ್ಯ ಭೂಮಿಯನ್ನು ಒತ್ತುವರಿ ಮಾಡಿದೆ ಎಂದು ಆರೋಪಿಸಿ ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ಪಿಐಎಲ್ ಸಲ್ಲಿಸಲಾಗಿದೆ.

RELATED TOPICS:
English summary :sigandur temple

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...