Sun,May19,2024
ಕನ್ನಡ / English

ಪ್ರಸಿದ್ಧ ಮೈಲಾರಲಿಂಗೇಶ್ವರ ಸ್ವಾಮಿ ಕ್ಷೇತ್ರಕ್ಕೆ ಡಿಕೆಶಿ ಭೇಟಿ! | Janata news

18 Dec 2020
1273

ಹಾವೇರಿ : ಬಳ್ಳಾರಿ ಜಿಲ್ಲೆಯ ಹೂವಿನ ಹಡಗಲಿ ತಾಲೂಕಿನ ಮೈಲಾರ ಗ್ರಾಮದ ಸುಕ್ಷೇತ್ರ ಮೈಲಾರಲಿಂಗೇಶ್ವರ ದೇವಸ್ಥಾನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್​ ಇಂದು ಭೇಟಿ ನೀಡಲಿದ್ದಾರೆ.

ಶುಕ್ರವಾರ ಬೆಳಗ್ಗೆ ಹೂವಿನಹಡಗಲಿ ಸಮೀಪದ ಸುಕ್ಷೇತ್ರ ಮೈಲಾರಲಿಂಗೇಶ್ವರ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿದ ಡಿಕೆ ಶಿವಕುಮಾರ್ ಮೈಲಾರಲಿಂಗೇಶ್ವರ ಸ್ವಾಮಿಗೆವಿಶೇಷ ಪೂಜೆ ಸಲ್ಲಿಸಿದರು.

2018ರಲ್ಲಿ ಸುಕ್ಷೇತ್ರಕ್ಕೆ ಕಾಪ್ಟರ್‌ನಲ್ಲಿ ಬಂದಿದ್ದು, ದೇಗುಲದ ಸಂಪ್ರದಾಯಕ್ಕೆ ವಿರೋಧವಾಗಿತ್ತು. ರಾಜ್ಯದ ಮೂಲೆ ಮೂಲೆಯಿಂದ ಕಾಲ್ನಡಿಗೆಯಲ್ಲಿ ಮಾತ್ರ ಇಲ್ಲಿಗೆ ಭಕ್ತರು ಬರುತ್ತಾರೆ. ಆದರೆ ಹೊಸಪೇಟೆಯಿಂದ ಹೆಲಿಕಾಪ್ಟರ್​ ಮೂಲಕ ನೇರವಾಗಿ ಕಾರ್ಣಿಕದ ಸ್ಥಳ ಡೆಂಕಣಮರಡಿಗೆ ಆಗಮಿಸಿ ಭಕ್ತರ ಚಿತ್ತಭಂಗ ಮಾಡಿದ್ದರು ಎನ್ನಲಾಗಿತ್ತು.

RELATED TOPICS:
English summary :DKShivakumar

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...