Sun,May19,2024
ಕನ್ನಡ / English

ಭೀಕರ ಟ್ರ್ಯಾಕ್ಟರ್ ಅಪಘಾತ: ಟ್ರ್ಯಾಕ್ಟರ್ ಪಲ್ಟಿಯಾಗಿ 6 ಮಂದಿ ದುರ್ಮರಣ; 8 ಜನರು ಗಂಭೀರ | Janata news

21 Dec 2020
950

ರಾಮನಗರ : ಟ್ರಾಕ್ಟರ್ ನ ಟ್ರಾಲಿ ಪಲ್ಟಿಯಾಗಿ‌ ಕನಕಪುರ ತಾಲೂಕಿನ 6 ಮಂದಿ ಮೃತಪಟ್ಟು 8 ಮಂದಿ ಗಾಯಗೊಂಡ ಘಟನೆ ಕನಕಪುರ-ತಮಿಳುನಾಡು ಗಡಿಭಾಗದಲ್ಲಿ ಸೋಮವಾರ ಸಂಭವಿಸಿದೆ.

ಕನಕಪುರ ತಾಲೂಕಿನ ಕೆರಳಾಳುಸಂದ್ರದ 6 ಗ್ರಾಮಸ್ಥರು ಸಾವನ್ನಪ್ಪಿದ್ದು, ಗಂಭೀರ ಸ್ಥಿತಿಯಲ್ಲಿರುವ 8 ಜನ ತಮಿಳುನಾಡಿನ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಕೆರಳಾಳುಸಂದ್ರ ಗ್ರಾಮದ 15 ಮಂದಿ ಟ್ರ್ಯಾಕ್ಟರ್ ಮೂಲಕ ತಮಿಳುನಾಡಿನ ದಬ್ಬಾಗುಳೇಶ್ವರ ದೇವಾಲಯಕ್ಕೆ ತೆರಳಿದ್ದರು. ವೇಳೆ ಕನಕಪುರದ ಗಡಿ ಭಾಗದಲ್ಲಿ ಟ್ರ್ಯಾಕ್ಟರ್​ನ ಬ್ರೇಕ್ ಕಟ್ ಆಗಿ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.

ಅಪಘಾತದಲ್ಲಿ ಪುಟ್ಟಲಿಂಗಮ್ಮ(65), ಈರಮ್ಮ(80), ಗೌರಮ್ಮ(60), ಕೆಂಪಮ್ಮ(75)ಹಾಗೂ ಮಂಗಳಾ(35) ಸ್ಥಳದಲ್ಲೇ ಸಾವನ್ನಪಿದ್ದಾರೆ. ಮೃತರು ಜಿಲ್ಲೆಯ ಕನಕಪುರ ತಾಲೂಕಿನ ಕೆರಳಾಳುಸಂದ್ರ ಗ್ರಾಮದವರು.

ಈ ವೇಳೆ ಬ್ರೇಕ್ ತುಂಡಾಗಿ ರಸ್ತೆ ತಿರುವಿನಲ್ಲಿ ವಾಹನ ಮಗುಚಿತು. ಟ್ರ್ಯಾಕ್ಟರ್ ಕೆಳಗೆ ಸಿಲುಕಿ ಎಂಟು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ಹುಣಸನಹಳ್ಳಿ ಸರ್ಕಾರಿ ಆಸ್ಪತ್ರೆ ಹಾಗೂ ತಮಿಳುನಾಡು ಗಡಿಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.

RELATED TOPICS:
English summary :Ramanagar

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...