Sun,May19,2024
ಕನ್ನಡ / English

ಕೆಲಸಕ್ಕೆ ಹೋಗುವಾಗ ವಿವಾಹಿತ ಮಹಿಳೆಯನ್ನು ಕೊಚ್ಚಿ ಕೊಲೆ! | Janata news

23 Dec 2020
1335

ಹಾಸನ : ವಿವಾಹಿತ ಮಹಿಳೆಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ತಾಲ್ಲೂಕಿನ ಚಿಕ್ಕಬೂವನಹಳ್ಳಿ ಬಳಿ ನಡೆದಿದೆ.

ಗಾಯತ್ರಿ (30) ಎಂಬಾಕೆಯನ್ನು ಮದುವೆಯಾಗುವಂತೆ ಮಂಜುನಾಥ್ ಒತ್ತಾಯಿಸುತ್ತಿದ್ದ. ಅದಾಗಲೆ ಮದುವೆಯಾಗಿ ಮಕ್ಕಳಿದ್ದ ಗಾಯತ್ರಿ, ವಿವಾಹಿತನೊಬ್ಬ ಮುಂದಿಟ್ಟ ಈ ಪ್ರಸ್ತಾವವನ್ನು ತಿರಸ್ಕರಿಸಿದ್ದರು.

ಕೆಲ‌ ವರ್ಷಗಳಿಂದ ಗಾಯತ್ರಿ ಹಾಗೂ ಮಂಜುನಾಥ್ ನಡುವೆ ಸ್ನೇಹ ಬೆಳೆದಿತ್ತು. ನಿನ್ನ ಮಕ್ಕಳನ್ನು ಬಿಟ್ಟು ಬಾ.. ನಾವಿಬ್ಬರೂ ಮದುವೆ ಆಗೋಣ ಎಂದು ಪೀಡಿಸುತ್ತಲೇ ಇದ್ದ. ಇದಕ್ಕೆ ಆಕೆ ಒಪ್ಪಿರಲಿಲ್ಲ. ಈ ನಡುವೆ ಗಾಯತ್ರಿ ಮತ್ತು ಮಂಜುನಾಥ್​ ನಡುವೆ ಸಲಿಗೆ ಬೆಳೆದು ಅಕ್ರಮ ಸಂಬಂಧ ಬೆಳೆದಿತ್ತು ಎನ್ನಲಾಗಿದೆ.

ಇದಕ್ಕೊಪ್ಪ ವಿವಾಹಿತೆಯ ಮೇಲೆ ಸಿಟ್ಟಿಗೆದ್ದು, ಗಾಯತ್ರಿ ಕೆಲಸಕ್ಕೆ ಹೋಗುವಾಗ ಅಡ್ಡಗಟ್ಟಿದ ಆರೋಪಿ ಆಕೆಯನ್ನು ಕೊಚ್ಚಿ ಕೊಂದಿದ್ದಾನೆ ಎಂದು ಆರೋಪಿಸಲಾಗಿದೆ. ದುದ್ದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :Hasan

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...