Mon,May20,2024
ಕನ್ನಡ / English

ಲಂಡನ್ ನಿಂದ ವಾಪಸ್ ಆದ ಶಿವಮೊಗ್ಗದ ನಾಲ್ವರಿಗೆ ಕೋವಿಡ್ ಸೋಂಕು ದೃಢ! | Janata news

24 Dec 2020
1747

ಶಿವಮೊಗ್ಗ : ಬ್ರಿಟನ್ ನಿಂದ ಶಿವಮೊಗ್ಗಕ್ಕೆ ಬಂದ ಒಂದೇ ಕುಟುಂಬದ ನಾಲ್ವರಿಗೆ ಕೋವಿಡ್-19 ಪಾಸಿಟಿವ್ ದೃಢವಾಗಿದೆ. ಈ ನಾಲ್ವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿರಿಸಲಾಗಿದೆ.

ಒಂದೇ ಕುಟುಂಬದ ನಾಲ್ವರಿಗೆ ಕೋವಿಡ್ ಸೋಂಕು ತಗುಲಿದೆ. ಡಿಸೆಂಬರ್ 21ರಂದು ಬ್ರಿಟನ್‌ನಿಂದ ಎಲ್ಲರೂ ನಗರಕ್ಕೆ ವಾಪಸ್ ಆಗಿದ್ದರು. ಜಿಲ್ಲಾಡಳಿತದ ವತಿಯಿಂದ ಎಲ್ಲರನ್ನೂ ಕೋವಿಡ್ ಪರೀಕ್ಷೆಗೆ ಒಳಪಡಿಸಿದಾಗ ವರದಿ ಪಾಸಿಟಿವ್ ಬಂದಿದೆ. ಪ್ರಸ್ತುತ ಮೆಗ್ಗಾನ್ ಆಸ್ಪತ್ರೆಯ ಕೋವಿಡ್ ವಾರ್ಡ್‌ನಲ್ಲಿ ಅವರಿಗೆ ಚಿಕಿತ್ಸೆಯನ್ನು ನೀಡಲಾಗುತ್ತಿದೆ.

ಬ್ರಿಟನ್ ನಲ್ಲಿ ಈಗಾಗಲೇ ಕಂಡುಬಂದಿರುವ ರೂಪಾಂತರಿತ ಸೋಂಕು ತಗುಲಿದೆಯೇ ಅಥವಾ ಇಲ್ಲವೇ ಎಂಬ ದೃಢೀಕರಣ ಪಡೆಯಲು ಇವರ ಮಾದರಿಯನ್ನು ಪುಣೆಯ ವಿಶೇಷ ಲ್ಯಾಬ್ ಗೆ ಕಳುಹಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಪಾಸಿಟಿವ್ ಬಂದ ಈ ನಾಲ್ವರಲ್ಲಿ ರೂಪಾಂತರಿ ಕೋವಿಡ್ ಇರುವಿಕೆಯ ಬಗ್ಗೆ ಪುಣೆ ನ್ಯಾಷನಲ್ ವೈರಸ್ ಇನ್ಸ್ಟಿಟ್ಯೂಟ್ ನಿಂದ ವರದಿ ಬಂದ ನಂತರ ಖಚಿತಗೊಳ್ಳಲಿದೆ.

RELATED TOPICS:
English summary :Shivamogga

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...