Tue,May14,2024
ಕನ್ನಡ / English

ಶಾಸಕರ ಪುತ್ರ ಪ್ರಯಾಣಿಸುತ್ತಿದ್ದ ಕಾರಿನ ಮೇಲೆ ದಾಳಿ! | Janata news

04 Jan 2021
3480

ಹುಬ್ಬಳ್ಳಿ : ಧಾರವಾಡ ಜಿಲ್ಲೆಯ ಕಲಘಟಗಿ ಶಾಸಕ ಸಿ.ಎಂ.ನಿಂಬಣ್ಣವರ ಪುತ್ರನ ಕಾರಿನ ಮೇಲೆ ದಾಳಿ ನಡೆದಿದೆ.

ಭಾನುವಾರ ರಾತ್ರಿ ಕಾರಿನಲ್ಲಿ ಶಾಸಕರ ಪುತ್ರ, ಬಿಜೆಪಿ ಮುಖಂಡ ಶಶಿಧರ ನಿಂಬಣ್ಣವರ ಬರುತ್ತಿದ್ದರು. ಆ ವೇಳೆ ಕಾರನ್ನು ಅಡ್ಡಗಟ್ಟಿದ ಸಂಬಂಧಿಕರು ಕಾರಿನ ಮೇಲೆ ಕಲ್ಲು ತೂರಿದ್ದಾರೆ.

ಹೊಲಕ್ಕೆ ಹೋಗಿ ವಾಪಸ್​ ‌ಮಾರುತಿ-800 ಕಾರಿನಲ್ಲಿ‌ ಮನೆಗೆ ಬರುವಾಗ, ಅಡ್ಡಗಟ್ಟಿದ ಸಂಬಂಧಿಕರು ಜಮೀನಿನ ವಿಚಾರವಾಗಿ ಇದ್ದ ತಂಟೆಯ ಸಿಟ್ಟಿನಿಂದ ಕಾರಿನ ಗ್ಲಾಸ್ ಒಡೆದು ಹಾನಿ ಮಾಡಿದ್ದಾರೆ. ಅಲ್ಲದೆ ಜೀವ ಬೆದರಿಕೆಯನ್ನೂ ಹಾಕಿದದ್ದಾರೆ. ಅದೃಷ್ಟವಶಾತ್ ಕಾರಿನಲ್ಲಿದ್ದವರಿಗೆ ಯಾವುದೇ ಅಪಾಯವಾಗಿಲ್ಲ.

RELATED TOPICS:
English summary :Kalagatagi

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ನ್ಯೂಸ್ MORE NEWS...