Mon,May13,2024
ಕನ್ನಡ / English

ರಂಗಸ್ಥಳದಲ್ಲೇ ಕುಸಿದು ಬಿದ್ದು ಯಕ್ಷಗಾನ ಕಲಾವಿದ ಸಾವು | Janata news

05 Jan 2021
2963

ಉಡುಪಿ : ಮಂದಾರ್ತಿ ಮೇಳದ ಪ್ರಧಾನ ವೇಷಧಾರಿ ಸಾಧು ಕೊಠಾರಿ (58) ರಂಗಸ್ಥಳದಲ್ಲೇ ನಿಧನರಾಗಿದ್ದಾರೆ.

ಯಕ್ಷಗಾನದ ಪ್ರದರ್ಶನದ ವೇಳೆ ರಂಗಸ್ಥಳದಲ್ಲೇ ಕಲಾವಿದ ಸಾಧು ಕೊಠಾರಿ ಹೃದಯಾಘಾತದಿಂದ ಮೃತಪಟ್ಟ ಘಟನೆ ಉಡುಪಿಯಲ್ಲಿ ಸಂಭವಿಸಿದೆ.

ಮೇಳದ ಪ್ರಧಾನ ವೇಷಧಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಸಾಧು ಕೊಠಾರಿ, ಬೆಳಗಿನ ಜಾವ 3 ಗಂಟೆ ಸುಮಾರಿಗೆ ಮಹಾಕಲಿ‌ ಮಗದೇಂದ್ರ ಪ್ರಸಂಗದಲ್ಲಿ ಮಾಗಧನಾಗಿ ಪ್ರದರ್ಶನ ನೀಡುತ್ತಿದ್ದ ವೇಳೆ ರಂಗದಲ್ಲೇ ಹೃದಯ ನೋವಿನಿಂದ ಕುಸಿದುಬಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅಷ್ಟರಲ್ಲಿ ಮೃತಪಟ್ಟಿದ್ದಾರೆ.

ಶಿರಿಯಾರದ ಕಾಜ್ರ ಸಮೀಪದ ಕಟ್ಟಿಟ್ಟು ಗ್ರಾಮದಲ್ಲಿ ಮಹಾಕಲಿ ಮಗದೇಂದ್ರ ಯಕ್ಷಗಾನ ಪ್ರದರ್ಶನ ನೀಡುತ್ತಿದ್ದಾಗ ಮಂಗಳವಾರ ಮುಂಜಾನೆ ಈ ಘಟನೆ ಸಂಭವಿಸಿದೆ.

RELATED TOPICS:
English summary :Udupi

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನ್ಯೂಸ್ MORE NEWS...