Wed,May15,2024
ಕನ್ನಡ / English

ಟೆಂಪೋ ಟ್ರಾವೆಲರ್​ ಪಲ್ಟಿ: ಚಾಮುಂಡಿ ದರ್ಶನಕ್ಕೆ ಬರುತ್ತಿದ್ದ ಮೂವರು ಸಾವು, 14 ಮಂದಿಗೆ ಗಾಯ! | Janata news

08 Jan 2021
1295

ಚಾಮರಾಜನಗರ : ತಮಿಳುನಾಡಿನಿಂದ ಮೈಸೂರಿಗೆ ಬರುತ್ತಿದ್ದ ಟೆಂಪೊ ಟ್ರಾವೆಲರ್ ವೊಂದು ಅಪಘಾತಕ್ಕೀಡಾಗಿ ಮೂವರು ಸಾವನ್ನಪ್ಪಿರುವ ಘಟನೆ ಸುವರ್ಣಾವತಿ ಜಲಾಶಯ ಸಮೀಪದ ಗುಡಿಬೋರೆ ಎಂಬಲ್ಲಿ ಶುಕ್ರವಾರ ಬೆಳಗ್ಗಿನ ಜಾವ ಸಂಭವಿಸಿದೆ.

ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ ಪೂಜೆ ಸಲ್ಲಿಸಲು ತಿರುಪ್ಪುರ್​ನಿಂದ ಹೊರಟವರ ಟೆಂಪೋ ಟ್ರಾವೆಲರ್ ಮುಂಜಾನೆ 4:30ರ ಸುಮಾರಿಗೆ ಗುಡಿಬೋರೆ ಬಳಿ ತಲುಪಿದಾಗ ಚಾಲಕನ ನಿಯಂತ್ರಣ ತಪ್ಪಿ​ ವಾಹನ ಪಲ್ಟಿಯಾಗಿ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ..‌ ಪರಿಣಾಮ ಒಂದೇ ಕುಟುಂಬದರ ಮೂವರು ಮೃತಪಟ್ಟಿದ್ದು,14 ಮಂದಿಗೆ ಗಾಯಗಳಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಮೃತರನ್ನು ಸುಬ್ರಮಣ್ಯ (75), ಅವರ ಪತ್ನಿ ಅಮರಾವತಿ (65) ಹಾಗೂ ಪುತ್ರಿ ಕೋಕಿಲ (40) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಗಾಯಗೊಂಡವರನ್ನು, ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿರುವ ಚಾಮರಾಜನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

RELATED TOPICS:
English summary :Chamarajanagar

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ನ್ಯೂಸ್ MORE NEWS...