ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಕುರಿತು ವ್ಯಂಗ್ಯವಾಗಿ ಹೇಳಿದ್ದಾರೆ. ಗೋಮಾಂಸ ತಿನ್ನುವುದೇ ಮೈಸೂರು ಮುಖಂಡನ ಸಾಧನೆ,"/>
Fri,May10,2024
ಕನ್ನಡ / English

ಜನರ ದುಡ್ಡು ತಿಂದು ಜೈಲಿಗೆ ಹೋಗೋದೇ ಶಿವಮೊಗ್ಗ ಮುಖಂಡನ ಸಾಧನೆ - ಸಿದ್ದರಾಮಯ್ಯ | Janata news

13 Jan 2021
3087

ಬೆಂಗಳೂರು : ಜನರ ದುಡ್ಡು ತಿಂದು ಜೈಲಿಗೆ ಹೋಗೋದೇ ಶಿವಮೊಗ್ಗ ಮುಖಂಡನ ಸಾಧನೆ ಎಂದು ಹೇಳಿಕೊಳ್ಳಲು ಅವರು ಯಾಕೋ ಮರೆತಿದ್ದಾರೆ, ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಕುರಿತು ವ್ಯಂಗ್ಯವಾಗಿ ಹೇಳಿದ್ದಾರೆ.

ಗೋಮಾಂಸ ತಿನ್ನುವುದೇ ಮೈಸೂರು ಮುಖಂಡನ ಸಾಧನೆ, ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ. ಜನರ ದುಡ್ಡು ತಿಂದು ಜೈಲಿಗೆ ಹೋಗೋದೇ ಶಿವಮೊಗ್ಗ ಮುಖಂಡನ ಸಾಧನೆ ಎಂದು ಹೇಳಿಕೊಳ್ಳಲು ಅವರು ಯಾಕೋ ಮರೆತಿದ್ದಾರೆ, ಎಂದು ಸಿಎಂ ಯಡಿಯೂರಪ್ಪ ಅವರಿಗೆ ತಿರುಗೇಟು ನೀಡಿದ್ದಾರೆ.

ನಮ್ಮ ಪಕ್ಷದ ಶಾಸಕರನ್ನು ಖರೀದಿಸಿ ಅವರ ಬಲದಿಂದ ಅಧಿಕಾರ ಅನುಭವಿಸುತ್ತಿರುವ ಯಡಿಯೂರಪ್ಪ ಅವರು ಕಾಂಗ್ರೆಸ್ ಪಕ್ಷಕ್ಕೆ ನಾಯಕರಿಲ್ಲ ಎಂದು ಹೇಳುತ್ತಿರುವುದು ತಮಾಷೆಯಾಗಿದೆ. ಸ್ವಂತಬಲದಲ್ಲಿ ಚುನಾವಣೆ ಗೆದ್ದು ಪೂರ್ಣಾವಧಿ ಸರ್ಕಾರ ನಡೆಸಿದ್ದು ಕಾಂಗ್ರೆಸ್ ಪಕ್ಷ. ಅವರೇನಾದರೂ ಒಂದೈದು ವರ್ಷ ಪೂರ್ತಿ ಮುಖ್ಯಮಂತ್ರಿಯಾಗಿದ್ದಾರಾ?

ಬಿಜೆಪಿವರು ಒಂದು ಕಡೆ ವಿಶ್ವಮಾನವರಾಗಿ ಅಂತನೂ ಹೇಳ್ತಾರೆ, ಇನ್ನೊಂದು ಕಡೆ ಕುರಿ, ಕೊಳಿ, ಗೋಮಾಂಸ ತಿನ್ನುವವರ ವಿರುದ್ಧ ದ್ವೇಷವನ್ನೂ ಕಾರುತ್ತಾರೆ. ವಿಶ್ವಮಾನವನಾಗುವುದು ಎಂದರೆ ಪ್ರತಿ ವ್ಯಕ್ತಿಯ ಆಹಾರ, ಸಂಸ್ಕೃತಿ, ಆಚರಣೆಗಳನ್ನು ಗೌರವಿಸಿ, ಅವರಿದ್ದಂತೆ ಅವರನ್ನು ಒಪ್ಪಿಕೊಳ್ಳುವುದು.

ಸುಪ್ರೀಂ ಕೋರ್ಟ್ ಕೇಂದ್ರದ ನೂತನ ಕೃಷಿ ಕಾಯ್ದೆಗಳಿಗೆ ತಡೆ ನೀಡಿದೆಯೆಂದರೆ ಆ ಮಸೂದೆಗಳು ಸಂವಿಧಾನಕ್ಕೆ ವಿರುದ್ಧವಾಗಿವೆ ಎಂದರ್ಥ, ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಕೇಂದ್ರ ಸರ್ಕಾರದ 3 ಕೃಷಿ ಕಾನೂನುಗಳಿಗೆ, ಮುಂದಿನ ಆದೇಶದ ವರೆಗೂ ತಡೆ ಹಿಡಿದು ನಿನ್ನೆ ಸುಪ್ರಿಂಕೋರ್ಟ್ ಆದೇಶ ಹೊರಡಿಸಿತ್ತು.

ಸುಪ್ರೀಂ ಕೋರ್ಟ್ ಕೇಂದ್ರದ ನೂತನ ಕೃಷಿ ಕಾಯ್ದೆಗಳಿಗೆ ತಡೆ ನೀಡಿದೆಯೆಂದರೆ ಆ ಮಸೂದೆಗಳು ಸಂವಿಧಾನಕ್ಕೆ ವಿರುದ್ಧವಾಗಿವೆ ಎಂದರ್ಥ. ಅದೇ ನ್ಯಾಯಾಲಯ ರೈತರಿಗೆ ಪ್ರತಿಭಟನೆ ಮುಂದುವರೆಸಲು ಅವಕಾಶ ಕಲ್ಪಿಸಿ ತೀರ್ಪು ನೀಡಿದೆ ಎಂದರೆ ಅವರ ಬೇಡಿಕೆಗಳು ನ್ಯಾಯಬದ್ಧವಾಗಿವೆ ಎಂದರ್ಥ, ಎಂದು ಸಿದ್ದರಾಮಯ್ಯ ಪ್ರತಿಪಾದಿಸಿದ್ದಾರೆ.

ಕಳೆದ 48 ದಿನಗಳಲ್ಲಿ ದೆಹಲಿಯಲ್ಲಿ ರೈತರು ಮಳೆ, ಚಳಿ, ಹಸಿವು ಯಾವುದನ್ನೂ ಲೆಕ್ಕಿಸದೆ ಬೀದಿಯಲ್ಲಿ ಹೋರಾಟ ನಡೆಸುತ್ತಿದ್ದಾರೆ. ಅವರ ಬೇಡಿಕೆಗಳನ್ನು ನಿರ್ಲಕ್ಷಿಸುತ್ತಾ ಬಂದಿರುವ ಪ್ರಧಾನಿ ನರೇಂದ್ರ ಮೋದಿ ಅವರ ಹಠಮಾರಿ ಧೋರಣೆಯೇ ರೈತರ ಎಲ್ಲ ಕಷ್ಟ-ನಷ್ಟಗಳಿಗೆ ನೇರ ಕಾರಣ, ಎಂದು ಹೇಳಿದ್ದಾರೆ.

RELATED TOPICS:
English summary :Shivamogga leader achievement is scam and getting jailed - Siddaramayya

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ನ್ಯೂಸ್ MORE NEWS...