Sat,May18,2024
ಕನ್ನಡ / English

ವೀಕ್ ಚೀಫ್ ಮಿನಿಸ್ಟರ್ ಗೆ ಮಾತ್ರ ಸಿಡಿ ಬ್ಲ್ಯಾಕ್ ಮೇಲ್ ಮಾಡ್ತಾರೆ :ಮಾಜಿ ಸಿಎಂ ಸಿದ್ದರಾಮಯ್ಯ | Janata news

14 Jan 2021
1313

ಮೈಸೂರು : ವೀಕ್ ಚೀಫ್ ಮಿನಿಸ್ಟರ್​ಗೆ ಮಾತ್ರ ಸಿಡಿ ಬ್ಲ್ಯಾಕ್​ಮೇಲ್ ಮಾಡ್ತಾರೆ. ಸಿಡಿ ತೋರಿಸಿ ಬ್ಲಾಕ್​ಮೇಲ್​​ ಮಾಡಿದವರ ಮೇಲೆ ಸಿಎಂ ಕ್ರಿಮಿನಲ್​​ ಕೇಸ್​ ಹಾಕಲಿ ಎಂದು ವಿಪಕ್ಷನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಸಿದ್ದರಾಮಯ್ಯ, ಇಷ್ಟು ದಿನಗಳ ಕಾಲ ಮಂತ್ರಿಮಂಡಲ ವಿಸ್ತರಣೆ ಯಾಕೆ ಮಾಡಿರಲಿಲ್ಲ. ಮಂತ್ರಿಮಂಡಲ ವಿಸ್ತರಣೆಗೆ ಯಾಕೆ ತಡವಾಯಿತು. ಗೋಗರೆದು, ಕೈಕಾಲು ಹಿಡಿದು ಮಂತ್ರಿಮಂಡಲ ವಿಸ್ತರಣೆ ಮಾಡಿಸಿಕೊಂಡಿರೋದು ಎಂದು ಕುಟುಕಿದರು..

ಸಿಡಿ ವಿಚಾರದಲ್ಲಿ ಸಿಎಂ ಬ್ಲ್ಯಾಕ್​ಮೇಲ್​​ಗೆ ಒಳಗಾಗಿದ್ದರೋ ಅಥವಾ ಒತ್ತಡಕ್ಕೆ ಒಳಗಾಗಿದ್ದರೋ ನನಗೆ ಗೊತ್ತಿಲ್ಲ. ಎಲ್ಲಾ ಮುಖ್ಯಮಂತ್ರಿಗಳನ್ನು ಬ್ಲ್ಯಾಕ್​ಮೇಲ್ ಮಾಡಲು ಆಗುವುದಿಲ್ಲ.
ವೀಕ್ ಇದ್ದವರಿಗೆ ಈ ರೀತಿ ಮಾಡ್ತಾರೆ. ಈ ಬಗ್ಗೆ ಮುಖ್ಯಮಂತ್ರಿಗಳು ಕ್ರಿಮಿನಲ್ ಕೇಸ್ ಹಾಕಲಿ. ಇದನ್ನ ಆ ಪಕ್ಷದವರೇ ಸಿಡಿ ಬಗ್ಗೆ ಆರೋಪ ಮಾಡುತ್ತಿದ್ದಾರೆ. ಇದನ್ನ ಪ್ರತಿಪಕ್ಷದವರು ಮಾಡುತ್ತಿಲ್ಲ. ಸಿಡಿ ಬಗ್ಗೆ ಸತ್ಯಾಂಶ ಹೊರಬರಲು ತನಿಖೆ ನಡೆಸಲಿ ಎಂದು ಆಗ್ರಹಿಸಿದರು.

ಬಿಜೆಪಿನಲ್ಲಿ ಕುಟುಂಬ ರಾಜಕಾರಣ ಇದೆ ಎಂಬ ಬಗ್ಗೆ ಬಹಳ ಹಿಂದೆ ನಾನು ಹೇಳಿದ್ದೇನೆ. ಬಿಡಿಎ ಹಗರಣದಲ್ಲಿ 7ಕೋಟಿ 40 ಲಕ್ಷ ಹಣ ಅವರ ಕುಟುಂಬದವರ ಅಕೌಂಟ್​ಗೆ ಹೋಗಿದೆ. ಅದರ ಅರ್ಥ ಕುಟುಂಬ ರಾಜಕಾರಣ ಇದೆ ಅಂತ ಅಲ್ವಾ? ಈ ಸರ್ಕಾರದ ಬಗ್ಗೆ ಜನ ಬೇಸತ್ತಿದ್ದಾರೆ, ಅವರೇ ಉತ್ತರ ಕೊಡುತ್ತಾರೆ. ನನ್ನ ಕಾಲದಲ್ಲಿ ಉಂಟಾಗಿದ್ದ ಎಲ್ಲ ಜನಪರ ಕೆಲಸಗಳನ್ನು ನಿಲ್ಲಿಸುತ್ತಿದ್ದಾರೆ ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

RELATED TOPICS:
English summary :siddaramaiah

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ನ್ಯೂಸ್ MORE NEWS...