ಅಮಿತ್ ಷಾ ಅವರು ಇಂದು ಶನಿವಾರ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಆರಂಭವಾಗಲಿರುವ ಸಿಆರ್‌ಪಿಎಫ್‌ನ, ಕ್ಷಿಪ್ರ ಕಾರ್ಯ ಪಡೆ(ರಾಪಿಡ್ ಆಕ್ಷನ್ ಫೋರ್ಸ್), ಘಟಕದ ಶಂಕುಸ್ಥಾಪನೆ ಹಾಗೂ ಭೂಮಿ ಪೂಜೆಯನ್ನು ನೆರವೇರಿಸಿದರು. ದಕ್ಷಿಣ ಭಾರತದ ನಾಲ್ಕು ರಾಜ್ಯಗಳು ಹಾಗೂ"/>
Mon,May20,2024
ಕನ್ನಡ / English

ಭದ್ರಾವತಿ : ಕ್ಷಿಪ್ರ ಕಾರ್ಯ ಪಡೆ(ರಾಪಿಡ್ ಆಕ್ಷನ್ ಫೋರ್ಸ್) ಘಟಕದ ಶಂಕುಸ್ಥಾಪನೆ ನೆರವೇರಿಸಿದ ಅಮಿತ್ ಷಾ | Janata news

16 Jan 2021
1381

ಭದ್ರಾವತಿ : ರಾಜ್ಯ ಪ್ರವಾಸದಲ್ಲಿರುವ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ಇಂದು ಶನಿವಾರ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಆರಂಭವಾಗಲಿರುವ ಸಿಆರ್‌ಪಿಎಫ್‌ನ, ಕ್ಷಿಪ್ರ ಕಾರ್ಯ ಪಡೆ(ರಾಪಿಡ್ ಆಕ್ಷನ್ ಫೋರ್ಸ್), ಘಟಕದ ಶಂಕುಸ್ಥಾಪನೆ ಹಾಗೂ ಭೂಮಿ ಪೂಜೆಯನ್ನು ನೆರವೇರಿಸಿದರು.

ದಕ್ಷಿಣ ಭಾರತದ ನಾಲ್ಕು ರಾಜ್ಯಗಳು ಹಾಗೂ ಒಂದು ಕೇಂದ್ರಾಡಳಿತ ಪ್ರದೇಶಕ್ಕೆ ಅನ್ವಯವಾಗುವಂತೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ನಗರದಲ್ಲಿ ಈ ಕ್ಷಿಪ್ರ ಕಾರ್ಯ ಪಡೆ( ಆರ್.ಎ.ಎಫ್) ಘಟಕ ಸ್ಥಾಪನೆಯಾಗಲಿದೆ.

janata

ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರೊಂದಿಗೆ ಇಂದು ಮಧ್ಯಾಹ್ನ 3.45ಕ್ಕೆ ಬೆಂಗಳೂರಿನಿಂದ ಸೇನಾ ಹೆಲಿಕಾಪ್ಟರ್ ಮೂಲಕ ನಗರದ ಬೊಮ್ಮನಕಟ್ಟೆ ಬಳಿಯಿರುವ ಹೆಲಿಪ್ಯಾಡ್ ಗೆ ಬಂದಿಳಿದ ಗೃಹ ಸಚಿವರಿಗೆ ಜಿಲ್ಲಾ ವಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಆತ್ಮೀಯವಾದ ಸ್ವಾಗತ ಕೋರಿದರು.

ಈ ಸಂದರ್ಭದಲ್ಲಿ ಘಟಕ ನಿರ್ಮಾಣಕ್ಕಾಗಿ ಶಾಸ್ತ್ರೋಕ್ತವಾಗಿ ನಡೆದ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಅಮಿತ್ ಷಾ ಪಾಲ್ಗೊಂಡರು.

RELATED TOPICS:
English summary :Bhadravati : Rapid Action Force facility foundation laid by Amit Shah

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...