Wed,May15,2024
ಕನ್ನಡ / English

ಕಾರುಗಳ ಮಧ್ಯೆ ಡಿಕ್ಕಿ, ಸ್ಥಳದಲ್ಲೇ ಇಬ್ಬರ ಸಾವು | Janata news

26 Jan 2021
2622

ಚಿತ್ರದುರ್ಗ : ಎರಡು ಕಾರುಗಳ ಮಧ್ಯೆ ಡಿಕ್ಕಿ ಸಂಭವಿಸಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೊಳಕಾಲ್ಮೂರು ತಾಲೂಕಿನ ಕೊಮ್ಮನಪಟ್ಟಿ ಗ್ರಾಮದ ಬಳಿ ನಡೆದಿದೆ‌.

ಮಾರುತಿ ಕಾರಿನಲ್ಲಿದ್ದ ಬೆಂಗಳೂರು ಮೂಲದ ವನಜಾಕ್ಷಿ (36), ಹುಂಡೈ ಕಾರಿನಲ್ಲಿದ್ದ ಚಿತ್ರದುರ್ಗ ಮೂಲದ ಮಹೇಂದ್ರ (50) ಸ್ಥಳದಲ್ಲೇ ಮೃತರಾದ ದುರ್ದೈವಿಗಳು ಎನ್ನಲಾಗಿದೆ.

5ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಎನ್ನಲಾಗಿದ್ದು, ಗಾಯಾಳುಗಳನ್ನು ಮೊಳಕಾಲ್ಮೂರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ‌‌. ಮೊಳಕಾಲ್ಮೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.

RELATED TOPICS:
English summary :chitradurga

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ನ್ಯೂಸ್ MORE NEWS...