Wed,May15,2024
ಕನ್ನಡ / English

ರಾಜಧಾನಿಯಲ್ಲಿ ಬೆನ್ಜ್ ಹಾಗೂ ದೊಡ್ಡ ಕಾರುಗಳೇ ಓಡಾಡಬೇಕಾ: ಡಿ.ಕೆ.ಶಿವಕುಮಾರ್ | Janata news

26 Jan 2021
2233

ಚಿಕ್ಕಮಗಳೂರು : ನಾಡಪ್ರಭು ಕೆಂಪೇಗೌಡ ಕಟ್ಟಿದ ಬೆಂಗಳೂರು ರಾಜ್ಯದ ಆಸ್ತಿ. ರಾಜಧಾನಿಯಲ್ಲಿ ಬೆಂಜ್​, ದೊಡ್ಡ ಕಾರುಗಳೇ ಓಡಾಡಬೇಕಾ? ಎಂದು ರಾಜ್ಯ ಸರ್ಕಾರಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪ್ರಶ್ನೆ ಹಾಕಿದ್ದಾರೆ.

ಕೊಪ್ಪ ತಾಲೂಕಿನ ಗೌರಿಗದ್ದೆ ಆಶ್ರಮದಲ್ಲಿಂದು ಮಾಧ್ಯಮದ ಜೊತೆ ಮಾತನಾಡಿದ ಅವರು, ರಾಜ್ಯ-ಕೇಂದ್ರ ಸರ್ಕಾರಗಳ ಅಂತ್ಯದ ದಿನ ಹತ್ರ ಬರ್ತಿದೆ. ರೈತ ವಿರೋಧಿ ಸರ್ಕಾರ ಎಂಬುದಕ್ಕೆ ದೆಹಲಿ ದೌರ್ಜನ್ಯ ಸಾಕ್ಷಿ ಎಂದರು.

ರೈತರ ಕೋಪ-ಶಾಪ-ತಾಪ ಎಲ್ಲವೂ ಇವರಿಗೆ ತಗುಲುತ್ತದೆ. ರೈತರ ಮಕ್ಕಳೆಂದು ಶಾಲು ಹಾಕಿಕೊಂಡು ಸರ್ಕಾರ ಮಾಡುವವರು ಅವರನ್ನ ಏಕೆ ಬಿಡುವುದಿಲ್ಲ? ಸರ್ಕಾರದ ವೈಫಲ್ಯವನ್ನ ವಿಪಕ್ಷ ಮತ್ತು ಸಂಘಟನೆಗಳು ಪ್ರಶ್ನಿಸುತ್ತಿವೆ. ಇವರು ಅದನ್ನ ಮಾಡಿರಲಿಲ್ಲವೇ? ಎಂದು ಡಿಕೆಶಿ ಪ್ರಶ್ನೆ ಮಾಡಿದರು.

RELATED TOPICS:
English summary :DKShivakumar

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ನ್ಯೂಸ್ MORE NEWS...