Mon,May13,2024
ಕನ್ನಡ / English

ಭೂಸೇನಾ ಪಡೆಯ ಮೇಲೆ ಗ್ರೆನೇಡ್ ದಾಳಿ, 3 ಯೋಧರಿಗೆ ಗಾಯ : ಆಸ್ಪತ್ರೆಗೆ ದಾಖಲು | Janata news

27 Jan 2021
1845

ನವದೆಹಲಿ : ರಸ್ತೆ ತೆರವು ಗೊಳಿಸುವ ಭೂಸೇನಾ ಸಿಬ್ಬಂದಿಗಳ ತಂಡದ ಮೇಲೆ ಭಯೋತ್ಪಾದಕರು ಗ್ರೆನೇಡ್ ಸ್ಫೋಟಿಸಿದ ಪರಿಣಾಮ ಮೂವರು ಯೋಧರಿಗೆ ಗಾಯಗಳಾಗಿವೆ, ಎಂದು ಸೇನಾ ಮೂಲಗಳು ತಿಳಿಸಿವೆ.

ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಖನಬಲ್ ನ ಶಮ್ಶೀಪುರ್ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಶುದ್ಧೀಕರಣ ಡ್ರಿಲ್ ಕಾರ್ಯಚರಣೆಯಲ್ಲಿದ್ದ ರಸ್ತೆ ತೆರವು ಗೊಳಿಸುವ ತಂಡದ ಮೇಲೆ ಭಯೋತ್ಪಾದಕರು ಗ್ರೆನೇಡ್ ಸ್ಫೋಟಿಸಿದ್ದಾರೆ, ಎಂದು ಸೇನಾ ಅಧಿಕಾರಿಗಳು ಮಾಹಿತಿಯ ನೀಡಿದ್ದಾರೆ.

ಇಂದು ಜನವರಿ 27ರಂದು ಬೆಳಿಗ್ಗೆ 10:15 ರ ವೇಳೆಗೆ ಸ್ಯಾನಿಟೈಸೇಷನ್ ಡ್ರಿಲ್ ನಡೆಸುತ್ತಿದ್ದಾಗ ಗ್ರೆನೇಡ್ ದಾಳಿ ನಡೆದಿದೆ. ಗಾಯಾಳು ಯೋಧರುಗಳನ್ನು ಸ್ಥಳೀಯ 92 ಬೇಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ನಿನ್ನೆ ಗಣರಾಜ್ಯೋತ್ಸವದಂದು ಕೇಂದ್ರಾಡಳಿತ ಪ್ರದೇಶವಾದ ಜಮ್ಮು ಮತ್ತು ಕಾಶ್ಮೀರ ದಲ್ಲಿ ಎಲ್ಲೆಡೆ ತ್ರಿವರ್ಣ ಧ್ವಜದ ಹಾರಾಟ ಹಾಗೂ ಆಚರಣೆ ನಡೆದ ಬೆನ್ನಲ್ಲೇ ಭಯೋತ್ಪಾದಕರು ಶಾಂತಿಭಂಗಕ್ಕೆ ಪ್ರಯತ್ನಿಸಿದ್ದಾರೆ.

RELATED TOPICS:
English summary :Grenade attack on Army party : 3 soldiers injured, admitted in hospital

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ನ್ಯೂಸ್ MORE NEWS...