Thu,May16,2024
ಕನ್ನಡ / English

ಲಸಿಕೆ ಹಾಕಿಸಿಕೊಂಡಿದ್ದ ಐವರು ಸೇರಿ ಏಳು ವೈದ್ಯರಿಗೆ ಕೋವಿಡ್‌-19 ದೃಢ | Janata news

30 Jan 2021
1863

ಚಾಮರಾಜನಗರ : ಜಿಲ್ಲೆಯಲ್ಲಿ ವಾರದ ಅವಧಿಯಲ್ಲಿ ಏಳು ಮಂದಿ ವೈದ್ಯರಿಗೆ ಕೋವಿಡ್ ಇರುವುದು ದೃಢಪಟ್ಟಿದ್ದು, ಇವರಲ್ಲಿ ಐವರು ಇತ್ತೀಚೆಗೆ ಕೋವಿಡ್‌ ಲಸಿಕೆ ಹಾಕಿಸಿಕೊಂಡಿದ್ದರು.

ಚಾಮರಾಜನಗರ ಜಿಲ್ಲಾ ಕೋವಿಡ್ ಆಸ್ಪತ್ರೆಯ ಐದು ವೈದ್ಯರಿಗೆ ಕೊರೊನಾ ಲಸಿಕೆ ಪಡೆದ ಹತ್ತು ದಿನಗಳ ಅಂತರದಲ್ಲಿ ಸೋಂಕು ಕಾಣಿಸಿಕೊಂಡಿದೆ ಎಂದು ಚಾಮರಾಜನಗರ ಜಿಲ್ಲಾ ಆರೋಗ್ಯಾಧಿಕಾರಿ ಮಾಹಿತಿ ನೀಡಿದ್ದಾರೆ.

ಲಸಿಕೆ ಹಾಕಿಸಿಕೊಂಡ ಐವರು ವೈದ್ಯರ ಪೈಕಿ ಇಬ್ಬರು ಕೋವಿಶೀಲ್ಡ್‌ ಹಾಗೂ ಮೂವರು ಕೋವ್ಯಾಕ್ಸಿನ್‌ ಹಾಕಿಸಿಕೊಂಡಿದ್ದಾರೆ. ನಾಲ್ವರು ಹೋಂ ಐಸೊಲೇಷನ್‌ನಲ್ಲಿದ್ದು, ಒಬ್ಬರು ಜಿಲ್ಲಾ ಕೋವಿಡ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಜಿಲ್ಲೆಯಲ್ಲಿ ಇದೇ 16ರಿಂದ ಲಸಿಕೆ ಅಭಿಯಾನ ಆರಂಭಗೊಂಡಿತ್ತು. ಲಸಿಕೆ ಹಾಕಿಸಿಕೊಂಡ ವಾರದ ನಂತರ ಈ ವೈದ್ಯರಲ್ಲಿ ರೋಗ ಲಕ್ಷಣಗಳು ಕಂಡು ಬಂದಿದ್ದು, ಸೋಂಕು ದೃಢಪಟ್ಟ ವೈದ್ಯರು ಸೇರಿದಂತೆ ಲಸಿಕೆ ಹಾಕಿಸಿಕೊಂಡಿರುವ ಎಲ್ಲರೂ ಒಂದು ಡೋಸ್‌ ಮಾತ್ರ ಪಡೆದಿದ್ದಾರೆ. ಇನ್ನೊಂದು ಡೋಸ್‌ ಬಾಕಿ ಇದೆ. ನಾಲ್ಕು ವಾರಗಳ ನಂತರ ಎರಡನೇ ಡೋಸ್‌ ಲಸಿಕೆ ಹಾಕಲಾಗುತ್ತದೆ.

ಆ ಬಳಿಕವೂ ದೇಹದಲ್ಲಿ ಪ್ರತಿಕಾಯ (ಆಯಂಡಿ ಬಾಡಿ‌) ಸೃಷ್ಟಿಯಾಗಲು ಸಮಯ ಬೇಕಾಗುತ್ತದೆ. ಹಾಗಾಗಿ, ಲಸಿಕೆ ಹಾಕಿದ ತಕ್ಷಣ ಕೋವಿಡ್‌ ಬರುವುದಿಲ್ಲ ಎಂದು ಹೇಳಲು ಆಗುವುದಿಲ್ಲ. ಲಸಿಕೆ ಪಡೆದುಕೊಂಡರೂ ಎಚ್ಚರಿಕೆಯಿಂದ ಇರಬೇಕು ಎಂದು ಜಿಲ್ಲಾ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಅಧಿಕಾರಿ ಡಾ.ಎಂ.ಸಿ.ರವಿ ಅವರು ಹೇಳಿದರು.

RELATED TOPICS:
English summary :Corona Virus in Karnataka

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

ನ್ಯೂಸ್ MORE NEWS...