Thu,May16,2024
ಕನ್ನಡ / English

ಯದುವೀರ್​ ಒಡೆಯರ್ ನಕಲಿ ಟ್ವಿಟರ್ ಖಾತೆ ಸೃಷ್ಟಿಸಿ ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿ​ ಟ್ವೀಟ್​ | Janata news

05 Feb 2021
1374

ಮೈಸೂರು : ಯದುವಂಶದ 27ನೇ ಮಹಾರಾಜರಾಗಿರುವ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರ ಹೆಸರಿನಲ್ಲಿ ನಕಲಿ ಟ್ವಿಟರ್ ಖಾತೆಯೊಂದು ಸೃಷ್ಟಿಯಾಗಿದ್ದು. ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಟ್ಯಾಗ್‌ ಮಾಡಿ ರೈತರ ಹೋರಾಟದ ಪರವಾಗಿ ಪೋಸ್ಟ್ ಒಂದನ್ನ ಹಾಕಲಾಗಿದೆ.

ಟ್ವೀಟರ್​ ಖಾತೆಯಲ್ಲಿ ನಾವು ರೈತರ ಪರವಾಗಿದ್ದೇವೆ. ರೈತರನ್ನು ಬೆಂಬಲಿಸುವುದು ನಮ್ಮ ಆದ್ಯತೆಯಾಗಿದೆ. ಪ್ರಧಾನಿ ನರೇಂದ್ರ ಮೋದಿಯವರೇ ಕೃಷಿ ಸಮಸ್ಯೆಗಳನ್ನ ಬಗೆಹರಿಸಿ ಎಂದು ಟ್ವೀಟ್ ಮಾಡಲಾಗಿದೆ.

ಈ ಟ್ವೀಟ್​ ಅನ್ನು ಕೃಷಿ ಕಾಯ್ದೆ ವಿರೋಧಿಗಳು ಶೇರ್​ ಮಾಡಿಕೊಂಡು ತಮ್ಮ ಖಾತೆಗೆ ಲಗತ್ತಿಸುತ್ತಿದ್ದಾರೆ. ಕೃಷಿ ಕಾಯ್ದೆ ಪರವಾಗಿ ಇರುವವರು ಯದುವೀರ್ ಅವರ ಈ ನಡೆ ಸರಿಯಿಲ್ಲ ಎನ್ನುತ್ತಿದ್ದಾರೆ. ಹೀಗೆ ಯದುವೀರ್​ ಅವರ ಹೆಸರಿನಲ್ಲಿ ಇರುವ ಈ ಪೋಸ್ಟ್​ಗೆ ಸಹಸ್ರಾರು ಪರ-ವಿರೋಧ ಕಮೆಂಟ್​ಗಳು ಬಂದಿವೆ.

ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಇನ್ಸ್ಟಾಗ್ರಾಂ ಖಾತೆಯಲ್ಲಿ ನಕಲಿ ಟ್ವಿಟರ್ ಖಾತೆಯ ಸ್ಕ್ರೀನ್‌ಶಾಟ್‌ ಜೊತೆ ಸ್ಪಷ್ಟನೆ ನೀಡಿರುವ ಯದುವೀರ್‌, ಇದೊಂದು ಫೇಕ್‌ ಅಕೌಂಟ್ ಆಗಿದ್ದು ಇದನ್ನ ಯಾರು ನಂಬಬೇಡಿ ಹಾಗೂ ಫಾಲೋಮಾಡಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ. ಇದನ್ನ ಯಾರು ಸಹ ನಂಬಬೇಡಿ ಎಂದು ಮನವಿ ಮಾಡಿದ್ದಾರೆ.

ಸೈಬರ್‌ ಕ್ರೈಂಗೆ ದೂರು ನೀಡಿರುವ ಯದುವೀರ್‌ಫೇಕ್‌ ಟ್ವಿಟರ್ ಅಕೌಂಟ್‌ ಬಗ್ಗೆ ದೂರು ನೀಡಿರುವ ಯದುವೀರ್ ಒಡೆಯರ್. ತಮ್ಮ ಸಿಬ್ಬಂದಿ ಮೂಲಕ ಮೈಸೂರಿನ ಸೈಬರ್ ಕ್ರೈಂ ಪೊಲೀಸರ ಬಳಿ ಪ್ರಕರಣ ದಾಖಲಿಸಿದ್ದಾರೆ.

RELATED TOPICS:
English summary : Yaduveer Krishnadatta Chamaraja Wadiyar

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

ನ್ಯೂಸ್ MORE NEWS...