Sun,May19,2024
ಕನ್ನಡ / English

ಕೋತಿಗಳಿಗೆ ವಿಷ ಉಣಿಸಿ ಮಾರಣ ಹೋಮ! | Janata news

08 Feb 2021
1973

ಚಿಕ್ಕಬಳ್ಳಾಪುರ : ವಿಷಪೂರಿತ ಆಹಾರ ಕೊಟ್ಟು ಕೋತಿಗಳನ್ನ ದುಷ್ಕರ್ಮಿಗಳು ಕೊಂದು ಹಾಕಿರುವ ಘಟನೆ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಚನ್ನಬೈರೇನಹಳ್ಳಿಯಲ್ಲಿ ನಡೆದಿದೆ.

ಗೌರಿಬಿದನೂರು ತಾಲೂಕಿನ ಕಲ್ಲೂಡಿ ಸೇತುವೆ ಬಳಿ 50 ಕ್ಕೂ ಹೆಚ್ಚು ಮೂಕ ಜೀವಿ ಕೋತಿಗಳನ್ನು ಕೊಂದು ಎಸೆಯುತ್ತಿದ್ದವರನ್ನು ಪೊಲೀಸರು ಬಂಧಿಸಿದ್ದಾರೆ.

ಕಲ್ಲೂಡಿ ಸೇತುವೆ ಬಳಿ ಬೆಳಿಗ್ಗೆ ಟ್ಯಾಕ್ಟರ್ ನಲ್ಲಿ ತಂದು ಸತ್ತ ಕೋತಿಗಳನ್ನು ಎಸೆಯುತ್ತಿದ್ದವರನ್ನು ಗ್ರಾಮಸ್ಥರು, ಟ್ರ್ಯಾಕ್ಟರ್​​ ಚಾಲಕನನ್ನ ವಶಕ್ಕೆ ಪಡೆದರು. ಈ ವೇಳೆ, ಟ್ರ್ಯಾಕ್ಟರ್​ನಲ್ಲಿದ್ದ ನಾಲ್ವರು ಯುವಕರು ಪರಾರಿಯಾದರು.

ಚಾಲಕ ಕೃಷ್ಣಪ್ಪನನ್ನು ಹಿಡಿದು ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತರು ಪೊಲೀಸರಿಗೆ ಒಪ್ಪಿಸಿದ್ದಾರೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಪ್ರಾಣಿಪ್ರಿಯರು ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.

RELATED TOPICS:
English summary :Chikkaballapura

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...