Wed,May15,2024
ಕನ್ನಡ / English

ಪ್ರೇಮಿಗಳ ದಿನ: ಹುಡುಗಿಯರ ಕಾಟ ತಾಳಲಾರೆ ಪ್ಲೀಸ್​ ರಜೆ ಕೊಡಿ ಸರ್, ವಿದ್ಯಾರ್ಥಿಯ ರಜಾ ಅರ್ಜಿ | Janata news

11 Feb 2021
2545

ಚಾಮರಾಜನಗರ : ಪ್ರೇಮಿಗಳ‌ ದಿನದ ಸಹವಾಸವೇ ಬೇಡ, ನನಗೆ ಐದು ದಿನ ರಜೆ ಕೊಟ್ಟುಬಿಡಿ ಸರ್ ಎಂದು ಕೊಳ್ಳೇಗಾಲ ವಿದ್ಯಾರ್ಥಿಯೋರ್ವನ ರಜಾ ಅರ್ಜಿ ಸಾಮಾಜಿಕ‌ ಜಾಲತಾಣದಲ್ಲಿ ಸಖತ್​​ ವೈರಲ್​​ ಆಗಿದೆ. ಪ್ರೇಮಿಗಳ‌ ದಿನ ಹತ್ತಿರ ಬರುತ್ತಿದ್ದು,‌ ಹುಡುಗಿಯರ ಕಾಟ ತಡೆಯಲಾಗುತ್ತಿಲ್ಲ, ತನಗೆ 5 ದಿನ ರಜೆ ಬೇಕೆಂದು‌ ಕಳೆದ 9ರಂದು ಈ ಅರ್ಜಿ ಬರೆಯಲಾಗಿದೆ.‌

ಎಸ್. ಶಿವರಾಜು ವಿಕ್ಟರ್ ರಜೆಗಾಗಿ ಪತ್ರ ಬರೆದ ವಿದ್ಯಾರ್ಥಿ. ಈತ ಕೊಳ್ಳೇಗಾಲದ ಮಹದೇಶ್ವರ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ದ್ವಿತೀಯ ವರ್ಷದ ಬಿಕಾಂ ವಿದ್ಯಾರ್ಥಿ.

ಫೆ. 14ರಂದು ದೇಶಾದ್ಯಂತ ಆಚರಿಸುತ್ತಿರುವ ಪ್ರೇಮಿಗಳ ದಿನದಂದು ಹುಡುಗಿಯರ ಕಾಟವನ್ನು ತಾಳಲಾರೆ, ಹೀಗಾಗಿ ನನಗೆ ಐದು ದಿನಗಳ ಕಾಲ ರಜೆ ಕೊಡಿ ಎಂದು ಪತ್ರದಲ್ಲಿ ಶಿವರಾಜ್​ ಮನವಿ ಮಾಡಿಕೊಂಡಿದ್ದಾರೆ.

ವಿಶೇಷವೆಂದರೆ, ಶಿವರಾಜ್​ ಬರೆದ ಪತ್ರದ ಮೇಲೆ ಸೀಗನಾಯಕ ಅವರ ಹಸಿರು ಶಾಹಿಯ ಸಹಿ‌ ಹಾಗು ಸೀಲ್ ಸಹ ಇದೆ, ಸದ್ಯ ವಾಟ್ಸಾಪ್, ಎಫ್​ಬಿಯಲ್ಲಿ‌ ಈ ರಜೆ ಅರ್ಜಿ ಸಖತ್ ಸದ್ದು ಮಾಡುತ್ತಿದೆ.

janata

RELATED TOPICS:
English summary :Chamarajanagara

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ನ್ಯೂಸ್ MORE NEWS...