Sun,May19,2024
ಕನ್ನಡ / English

ಬ್ಲೇಡ್ ನಿಂದ ಕಾಲು ಮೈ ಕುಯ್ದುಕೊಂಡ ವೈದ್ಯ..! | Janata news

16 Feb 2021
3134

ಗದಗ : ಆರ್ ಎಂಪಿ ವೈದ್ಯರೊಬ್ಬರು ಮನಸೋಯಿಚ್ಛೆ ಬ್ಲೇಡ್ ನಿಂದ ಕುಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮಂಗಳವಾರ ನಗರದಲ್ಲಿ ನಡೆದಿದೆ.

ಗುರುರಾಜ್ ಜಾಗಿರದಾರ ಆತ್ಮಹತ್ಯೆ ಯತ್ನಿಸಿದ ವೈದ್ಯ. ನಗರದ ನಂದೀಶ್ವರ ಮಠದ ಹಿಂಭಾಗದಲ್ಲಿರುವ ತಮ್ಮ ಮನೆಯ ಕಿಟಕಿ ಗ್ಲಾಸ್ ಪುಡಿ ಪುಡಿ‌ಮಾಡಿ ಆನಂತರ ದೇಹಕ್ಕೆ ಬ್ಲೇಡ್ ಹಾಕಿಕೊಂಡಿದ್ದಾನೆ.

ಬೇಕಾಬಿಟ್ಟಿ ಬ್ಲೇಡ್ ನಿಂದ ಕುಯ್ದುಕೊಂಡು ರಕ್ತದ ಮಡುವಿನಲ್ಲಿ ಬಿದ್ದಿದ್ದ ವೈದ್ಯನನ್ನ ನೋಡಿ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ಬಳಿಕ ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡುತ್ತಿದ್ದ ವೈದ್ಯನನ್ನ ಕುಟುಂಬದ ಸದಸ್ಯರು ಆಯಂಬುಲೆನ್ಸ್ ಮೂಲಕ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ. ಗದಗ ನಗರದ ಜಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗ್ತಿದೆ.

ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಘಟನೆ ಹಿನ್ನೆಲೆಯಲ್ಲಿ ಬೆಟಗೇರಿ ಬಡಾವಣೆ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

RELATED TOPICS:
English summary :Gadag

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...