Mon,May13,2024
ಕನ್ನಡ / English

ಶ್ರೀಮಂತರು ಬಿಪಿಎಲ್ ಕಾರ್ಡ್ ಹೊಂದಿದ್ದರೆ, ತಕ್ಷಣ ವಾಪಸ್ ಮಾಡಿ: ಸಿಎಂ ಬಿಎಸ್ ಯಡಿಯೂರಪ್ಪ | Janata news

16 Feb 2021
1484

ಶಿವಮೊಗ್ಗ : ಶ್ರೀಮಂತರು‌ ಬಿಪಿಎಲ್ ಕಾರ್ಡ್ ಹೊಂದಿದ್ದರೆ, ತಕ್ಷಣ ವಾಪಸ್ ನೀಡಬೇಕೆಂದು ಸಿಎಂ ಬಿ.ಎಸ್.ಯಡಿಯೂರಪ್ಪ ಖಡಕ್ ಸೂಚನೆ ನೀಡಿದ್ದಾರೆ.

ನಗರದಲ್ಲಿ ಮಾತನಾಡಿದ ಅವರು, ಬಿಪಿಎಲ್ ಕಾರ್ಡ್ ಕುರಿತು ಹೆಚ್ಚಿನ ಚರ್ಚೆ ಬೇಡ. 2017ರ ಏನೇನೂ ಸೂಚನೆಗಳನ್ನು ನೀಡಲಾಗಿದೆಯೋ ಅದೇ ಮುಂದುವರೆಯುತ್ತದೆ. ಅದರಲ್ಲಿ ವ್ಯತ್ಯಾಸಗಳಾಗಲ್ಲ. ಶ್ರೀಮಂತರಿಗೆ ಬಿಪಿಎಲ್ ಕಾರ್ಡ್ ಸೌಲಭ್ಯ ತಲುಪುತ್ತಿರುವುದು ತಪ್ಪಬೇಕಿದೆ. ಇದಕ್ಕಾಗಿ ಎಲ್ಲಾ ಡಿಸಿರವರಿಗೆ ಸೂಚನೆ ನೀಡಿದ್ದೇನೆ.

ಇಲ್ಲದಿದ್ದರೆ ಅಂತಹವರ ವಿರುದ್ಧ ಕಾನೂನು ರೀತಿ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸುತ್ತೇನೆ ಎಂದು ಎಚ್ಚರಿಕೆ ನೀಡಿದರು. ಯಾರಿಗೆ ಬಿಪಿಎಲ್ ಕಾರ್ಡ್ ಅವಶ್ಯಕತೆ ಇಲ್ಲವೂ ಅವರು ಸ್ವಯಂಪ್ರೇರಿತರಾಗಿ ಬಿಪಿಎಲ್ ಕಾರ್ಡ್ ವಾಪಸ್​ ನೀಡಬೇಕು. ಇದು ಅವರ ದೃಷ್ಟಿಯಿಂದಲೂ ಒಳ್ಳೆಯದು ಎಂದರು.

ರಾಜ್ಯದಲ್ಲಿ ಮೀಸಲಾತಿಗೆ ಆಗ್ರಹಿಸಿ ಹಲವು ಸಮುದಾಯಗಳು ಹೋರಾಟ ನಡೆಸುತ್ತಿವೆ. ಕಾನೂನು ಚೌಕಟ್ಟಿನಲ್ಲಿ, ಸಂವಿಧಾನದ ಇತಿಮಿತಿಯೊಳಗೆ ಯಾರಿಗೂ ತೊಂದರೆ ಆಗದಂತೆ ಏನು ಮಾಡಬಹುದು ಎಂಬ ಬಗ್ಗೆ ಚರ್ಚೆ ಮಾಡುತ್ತಿದ್ದೇನೆ. ಬೆಂಗಳೂರಿಗೆ ಹೋದ ನಂತರ ಈ ಬಗ್ಗೆ ಚರ್ಚೆ ಮಾಡುತ್ತೇನೆ.

ಸಚಿವ ಸಂಪುಟದ ಸಭೆಯಲ್ಲಿ ಸಹ ಈ ಬಗ್ಗೆ ಸುಧೀರ್ಘವಾಗಿ ಚರ್ಚೆ ಮಾಡಿ, ಯಾವ ರೀತಿ ಮಾಡಬಹುದು ಎಂಬ ಬಗ್ಗೆ ನಂತರ ತೀರ್ಮಾನ ತೆಗೆದುಕೊಳ್ಳುತ್ತೇವೆ. ನಾನು ಎಲ್ಲವನ್ನು ಗಮನಿಸುತ್ತಿದ್ದೇನೆ.‌ ಯಾರ ಪರ ಮಾತನಾಡುತ್ತಿದ್ದಾರೆ ಎಂದು ತಿಳಿದಿದೆ. ಎಲ್ಲಾದರ ಬಗ್ಗೆ ಗಮನ ಹರಿಸುತ್ತೇನೆ ಎಂದರು.

RELATED TOPICS:
English summary :BSYediyurappa

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನ್ಯೂಸ್ MORE NEWS...