Fri,May17,2024
ಕನ್ನಡ / English

ನಾನು ನನ್ನ ಹುಟ್ಟೂರಿನಲ್ಲಿ ರಾಮ ಮಂದಿರ ಕಟ್ಟಿಸುತ್ತಿದ್ದೇನೆ: ಮಾಜಿ ಸಿಎಂ ಸಿದ್ದರಾಮಯ್ಯ ಘೋಷಣೆ | Janata news

20 Feb 2021
1785

ಮೈಸೂರು : ನಾನು ನನ್ನ ಹುಟ್ಟೂರಿನಲ್ಲಿ ರಾಮ ಮಂದಿರ ಕಟ್ಟಿಸುತ್ತಿದ್ದೇನೆ ಅಂತ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದ್ದಾರೆ.

ಮೈಸೂರಿನಲ್ಲಿ ಶನಿವಾರ ಮಾತನಾಡಿದ ಸಿದ್ದರಾಮಯ್ಯ, ದೇವರು ಅನ್ನೋದು ಜನರಿಗೆ ಭಯ ಭಕ್ತಿಯ ಸಂಕೇತ. ರಾಮ ಜನರ ಧಾರ್ಮಿಕ ನಂಬಿಕೆ. ಎಲ್ಲಾ ಕಡೆಯೂ ಜನ ರಾಮ ಮಂದಿರ ಕಟ್ಟುತ್ತಾರೆ ಅದರಲ್ಲೇನಿದೆ? ನಾನು ನನ್ನ ಹುಟ್ಟೂರಿನಲ್ಲೂ ರಾಮ ಮಂದಿರ ಕಟ್ಟಿಸುತ್ತಿದ್ದೇನೆ ಎಂದು ಮಾಹಿತಿ ನೀಡಿದರು.

ನಾನು ನನ್ನ ಹುಟ್ಟೂರಿನಲ್ಲಿ ರಾಮಮಂದಿರ ಕಟ್ಟಿಸುತ್ತಿದ್ದೇನೆ. ಈ ರಾಮ ಮಂದಿರದ ನಿರ್ಮಾಣಕ್ಕೆ ಜನರು ಹಣ ನೀಡುತ್ತಿದ್ದಾರೆ. ಎಷ್ಟು ವೆಚ್ಚ ಎನ್ನುವುದರ ಬಗ್ಗೆ ಹೇಳಲು ಸಾಧ್ಯವಿಲ್ಲ ಎಂದು ಹೇಳಿದರು.

ಜನರು ಅಯೋಧ್ಯೆಯಲ್ಲಿನ ರಾಮಮಂದಿರಕ್ಕೆ ಹಣ ನೀಡುತ್ತಿದ್ದಾರೆಯೇ ಹೊರತು ಅದು ಬಿಜೆಪಿಗಾಗಿ ಅಲ್ಲ. ಈ ಬಗ್ಗೆ ಲೆಕ್ಕ ಕೇಳುವ ಅಧಿಕಾರ ನನಗೆ ಇದೆ. ನಾನು ಈ ದೇಶದ ಪ್ರಜೆ. ಲೆಕ್ಕ ಕೊಡಬೇಕಾಗಿರುವುದು ಅವರ ಕೆಲಸ. ಕೇಳುವುದು ನಮ್ಮ ಹಕ್ಕು. ಲೆಕ್ಕ ಕೊಡಲು ಹಿಂದೇಟು ಹಾಕುತ್ತಿದ್ದಾರೆ ಎಂದರೆ ಅದರ ಅರ್ಥ ಹಣ ದುರುಪಯೋಗ ಆಗುತ್ತಿದೆ ಎಂದರು.

RELATED TOPICS:
English summary :Siddaramaiah

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ನ್ಯೂಸ್ MORE NEWS...