Sun,May12,2024
ಕನ್ನಡ / English

ಯಲ್ಲಮ್ಮನ ಜಾತ್ರೆ: ದೇವರ ಹೆಸರಲ್ಲಿ ನಡುರಸ್ತೆಯಲ್ಲಿ ಮಹಿಳೆಯರಿಂದ ಅರೆ ಬೆತ್ತಲೆ ಮೆರವಣಿಗೆ | Janata news

25 Feb 2021
3414

ಯಾದಗಿರಿ : ಯಲ್ಲಮ್ಮನ ಜಾತ್ರೆ ನಿಮಿತ್ತ ಅನೇಕ ಮಹಿಳೆಯರು ದೇಹಕ್ಕೆ ಬೇವಿನ ಸೊಪ್ಪು ಕಟ್ಟಿಕೊಂಡು, ಅರೆ ಬೆತ್ತಲೆ ಮೆರವಣಿಗೆ ಮಾಡಿದ ಘಟನೆ ಸುರಪುರ ನಗರದಲ್ಲಿ ನಡೆದಿದೆ.

ಮಂಗಳವಾರ ಬೆತ್ತಲೆ ಮಹಿಳೆಗೆ ಸೊಪ್ಪುಕಟ್ಟಿ ನಡುಬೀದಿಯಲ್ಲಿ ಮೆರವಣಿಗೆ ಮಾಡಲಾಗಿದೆ. ದೇವರ ಹೆಸರಲ್ಲಿ ಬೆತ್ತಲೆ ಸೇವೆ ಆಚರಣೆಗೆ ಯಾದಗಿರಿ ಜಿಲ್ಲೆಯಲ್ಲಿ ಬಹುತೇಕ ಕಡೆ ಚಾಲ್ತಿಯಲ್ಲಿದೆ ಎಂಬ ಆಘಾತಕಾರಿ ಅಂಶ ಬಯಲಾಗಿದೆ.

ಮಂಗಳವಾರ ಹಿನ್ನೆಲೆ ಕೆಲ ಸಮುದಾಯಗಳು ದೇವರಿಗೆ ಹರಕೆ ತೀರಿಸುವ ನೆಪದಲ್ಲಿ ಹೆಣ್ಣುಮಕ್ಕಳ ಅರೇ ಬೆತ್ತಲೆ ಮಾಡಿ ದೇಹಕ್ಕೆ ಬೇವಿನ ಸೊಪ್ಪನ್ನು ಕಟ್ಟಿ ಉರಿ ಬಿಸಿಲಿನಲ್ಲಿ ರಸ್ತೆಯಲ್ಲಿ ಮೆರವಣಿಗೆ ಸಹ ಮಾಡಿದ್ದಾರೆ. ಇಷ್ಟೇ ಅಲ್ಲದೇ ಸಾರ್ವಜನಿಕವಾಗಿ ಪ್ರಾಣಿಬಲಿ ಸಹ ನಡೆಸಲಾಗಿದೆ.

ಜಿಲ್ಲೆಯ ಖಾನಾಪುರ, ಗುಂಡಗುರ್ತಿ, ಬಿಜಾಸಪುರ ಸೇರಿದಂತೆ ಬಹುತೇಕ ಕಡೆ ಇದೆ ರೀತಿಯ ಆಚರಣೆ ನಡೆದಿದೆ. ಸುರಪುರ ಪಟ್ಟಣದಲ್ಲಿಯೇ ಇಂತಹ ಅನಿಷ್ಠ ಪದ್ಧತಿಗಳು ರಾಜಾರೋಷವಾಗಿ‌ ನಡೆಯುತ್ತಿದ್ದರೂ, ಜಿಲ್ಲಾಡಳಿತ ಮತ್ತು ತಾಲೂಕು ಅಧಿಕಾರಿಗಳು‌ ಕಣ್ಮುಚ್ಚಿ ಕುಳಿತಿರುವುದು ವಿಪರ್ಯಾಸದ ಸಂಗತಿ.

ದೇವರ ಹೆಸರಲ್ಲಿ ಹೆಣ್ಣಿಗೆ ಏಕೆ ಬೆತ್ತಲೆ ಸೇವೆಯ ಶಿಕ್ಷೆ ಕೊಡಲಾಗುತ್ತಿದೆ ಎಂಬ ಆಕ್ರೋಶ ಸಾರ್ವಜನಿಕ ವಲಯದಲ್ಲಿ ಕೇಳಿಬಂದಿದೆ.

RELATED TOPICS:
English summary :Yadagiri

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನ್ಯೂಸ್ MORE NEWS...