Sun,May19,2024
ಕನ್ನಡ / English

ಕರ್ನಾಟಕದಲ್ಲಿ ಬಿಜೆಪಿಗೆ ಲೈಫ್ ಕೊಟ್ಟಿದ್ದು ನಾನೇ, ಬಿಜೆಪಿಯಿಂದ ನನ್ನನ್ನು ಏನು ಮಾಡಲು ಆಗಲ್ಲ : ಎಚ್​ಡಿಕೆ | Janata news

26 Feb 2021
1917

ರಾಮನಗರ : ನಾನು ನೋಡದಿರುವ ಬಿಜೆಪಿ ಪಕ್ಷನಾ..? ಕರ್ನಾಟಕದಲ್ಲಿ ಬಿಜೆಪಿಗೆ ಲೈಫ್ ಕೊಟ್ಟಿದ್ದು ನಾನೇ. ಹಾಗಾಗಿ ಬಿಜೆಪಿಯಿಂದ ನನ್ನನ್ನು ಏನು ಮಾಡಲು ಆಗಲ್ಲ ಎಂದು ಮಾಜಿ‌ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ಚನ್ನಪಟ್ಟಣದಲ್ಲಿ ಮಾತನಾಡಿದ ಅವರು, 2006ರಲ್ಲಿ ಎಲ್ಲ ಮಂಗನ ರೀತಿ ಹಾರಲು ರೆಡಿಯಾಗಿದ್ದರು. ಅವತ್ತು, ಬಿಜೆಪಿಯನ್ನು ಉಳಿಸಿದ್ದು ನಾನು. ಆಗ ಇದೇ ಯಡಿಯೂರಪ್ಪನವರು ನಮ್ಮ ಪಕ್ಷಕ್ಕೆ ಅರ್ಜಿ ಹಾಕೊಂಡು ನನ್ನತ್ತಿರ ಬಂದಿದ್ದರು. ನನಗೆ ಮಂತ್ರಿ ಮಾಡಿ ಬಿಜೆಪಿಗೆ ರಾಜೀನಾಮೆ ಕೊಡ್ತೀನಿ ಎಂದು ಬಂದಿದ್ದರು ಎಂದರು.

ರಾಮನಗರ ಜಿಲ್ಲೆಯಲ್ಲಿ ನನ್ನನ್ನು ಖಾಲಿ ಮಾಡಿಸಲು ಎಲ್ಲಾ ನಿಂತಿದ್ದಾರೆ. ಆದರೆ ದೇವೇಗೌಡರ ಕುಟುಂಬದ ಕೊಡುಗೆ ಜಿಲ್ಲೆಯ ಜನರಿಗೆ ಗೊತ್ತಿದೆ. ನಾನು ಬಂಡೆ ಹೊಡೆದಿಲ್ಲ, ಜನರ ಹಣ ಲೂಟಿ ಮಾಡಿಲ್ಲ. ನನ್ನನ್ನು ಖಾಲಿ ಮಾಡಿಸಲು ಬಂದವರು ಅವರೇ ಖಾಲಿಯಾಗಿದ್ದಾರೆ. ರಾಮನಗರ-ಚನ್ನಪಟ್ಟಣಕ್ಕೆ ಮಾಡಿರುವ ಅಭಿವೃದ್ಧಿ ಜನರಿಗೆ ಗೊತ್ತಿದೆ. ನಾನು ಸಿಎಂ ಆಗಿದ್ದಾಗ ಕೊಟ್ಟ ಕೊಡುಗೆ ಬಗ್ಗೆಯೂ ಗೊತ್ತಿದೆ ಎಂದು ಎಚ್​ಡಿಕೆ ಹೇಳಿದರು.

ಜನರಿಂದ ತಲೆ ಹೊಡೆದ ಹಣದಲ್ಲಿ ಆತ ಮಂತ್ರಿಯಾಗಿದ್ದಾನೆ. ಯಡಿಯೂರಪ್ಪ ಮತ್ತು ಆರ್​ಎಸ್​ಎಸ್​ ನಾಯಕರನ್ನು ಮೆಚ್ಚಿಸಲು ಹಾಗೆಲ್ಲ ಮಾತನಾಡ್ತಿದ್ದಾನೆ. ನನ್ನನ್ನು ಬೈಕೊಂಡು ಹೊಟ್ಟೆಪಾಡು ನೋಡಿಕೊಳ್ತಿದ್ದಾನೆ. ಚನ್ನಪಟ್ಟಣದಲ್ಲಿ ನನ್ನನ್ನು ಏನೂ ಮಾಡೋಕೆ ಆಗಲ್ಲ. ನಾನು ಈ ಮಣ್ಣಿನ ಮಗ, ನನ್ನ ಅಂತಿಮ ಕಾಲ ರಾಮನಗರದಲ್ಲಿಯೇ. ರಾಮನಗರ ಜಿಲ್ಲೆ ಯಾರ ಸ್ವತ್ತಲ್ಲ ಎಂದು ಯೋಗೇಶ್ವರ್ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.

RELATED TOPICS:
English summary :HD Kumaraswamy

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...