ಏಷ್ಯನ್ ಗೇಮ್ಸ್ ಬೆಳ್ಳಿ ಪದಕ ವಿಜೇತೆ ಮತ್ತು ಕಿರಿಯ ವಿಶ್ವ ಚಾಂಪಿಯನ್ ಆದ
Fri,May17,2024
ಕನ್ನಡ / English

ಹಿಮಾ ದಾಸ್ ಗೆ ಪೋಲಿಸ್ ಡಿಎಸ್ಪಿ ಹುದ್ದೆ ನೀಡಿ ಗೌರವಿಸಿದ ಅಸ್ಸಾಂ ಸರ್ಕಾರ | Janata news

26 Feb 2021
2229

ದಿಸ್ಪುರ್ : ಓಟದ ತಾರೆ ಹಿಮಾ ದಾಸ್ ಅವರನ್ನು ಇಂದು ಶುಕ್ರವಾರ ಅಸ್ಸಾಂ ಮುಖ್ಯಮಂತ್ರಿ ಸರ್ಬಾನಂದ ಸೋನೊವಾಲ್ ಅವರ ಉಪಸ್ಥಿತಿಯಲ್ಲಿ, ಪೊಲೀಸ್ ಉಪ ಅಧೀಕ್ಷಕರಾಗಿ ನೇಮಿಸಿಕೊಳ್ಳಲಾಯಿತು. ಏಷ್ಯನ್ ಗೇಮ್ಸ್ ಬೆಳ್ಳಿ ಪದಕ ವಿಜೇತೆ ಮತ್ತು ಕಿರಿಯ ವಿಶ್ವ ಚಾಂಪಿಯನ್ ಆದ ಹಿಮಾ ದಾಸ್ ಅವರು ರಾಜ್ಯ ಪೊಲೀಸರಲ್ಲಿ ತಮ್ಮ ಕೆಲಸದ ಜೊತೆಗೆ ತಮ್ಮ ಕ್ರೀಡೆಯಲ್ಲಿ ಶ್ರೇಷ್ಠತೆಗಾಗಿ ನಿರಂತರವಾಗಿ ಪ್ರಯತ್ನಿಸುವುದಾಗಿ ಹೇಳಿದರು.

ಅಸ್ಸಾಂ ಪೊಲೀಸ್ ಮಹಾನಿರ್ದೇಶಕರು ಸೇರಿದಂತೆ ರಾಜ್ಯ ಸರ್ಕಾರದ ಮತ್ತು ಪೊಲೀಸ್ ಇಲಾಖೆಯ ಉನ್ನತ ಅಧಿಕಾರಿಗಳು ಭಾಗವಹಿಸಿದ ಸಮಾರಂಭದಲ್ಲಿ, ಮಾಜಿ ಕೇಂದ್ರ ಕ್ರೀಡಾ ಸಚಿವ ಹಾಗೂ ಸಿಎಂ ಸೋನೊವಾಲ್ ಅವರು ಹಿಮಾ ಅವರಿಗೆ ನೇಮಕಾತಿ ಪತ್ರವನ್ನು ಹಸ್ತಾಂತರಿಸಿದರು.

ಡಿಎಸ್ಪಿ ಆಗಿ ಸೇರ್ಪಡೆಗೊಂಡ ನಂತರ ಸಭೆಯನ್ನುದ್ದೇಶಿಸಿ ಮಾತನಾಡಿದ 21 ವರ್ಷದ ಹಿಮಾ, ತಾನು ಬಾಲ್ಯದಿಂದಲೂ ಪೊಲೀಸ್ ಅಧಿಕಾರಿಯಾಗಬೇಕೆಂಬ ಕನಸು ಕಂಡಿದ್ದನ್ನು ಬಹಿರಂಗಪಡಿಸಿದಳು. ನನ್ನ ಆರಂಭಿಕ ಶಾಲಾ ದಿನಗಳಿಂದ, ನಾನು ಒಂದು ದಿನ ಪೊಲೀಸ್ ಅಧಿಕಾರಿಯಾಗಬೇಕೆಂಬ ಆಸೆ ಹೊಂದಿದ್ದೆ ಮತ್ತು ನನ್ನ ತಾಯಿಯೂ ಅದನ್ನು ಬಯಸಿದ್ದಳು, ಎಂದು ಹಿಮಾ ಹೇಳಿದ್ದಾರೆ.

ನಾನು ಅಸ್ಸಾಂ ಪೊಲೀಸರಿಗಾಗಿ ಶ್ರದ್ಧೆಯಿಂದ ಕೆಲಸ ಮಾಡುತ್ತೇನೆ. ಆದರೆ, ಕ್ರೀಡೆಯು ಎಂದಿಗೂ ಹಿಂದಿನ ಸ್ಥಾನವನ್ನು ಪಡೆಯುವುದಿಲ್ಲ, ಎಂದು ನಾನು ಹೇಳಲೇಬೇಕು, ಎಂದು ಹಿಮಾ ಭರವಸೆ ನೀಡಿದ್ದಾರೆ.

ಡಿಎಸ್ಪಿಯಾಗಿ ಹಿಮಾ ನೇಮಕವು ಯುವಜನರನ್ನು ಕ್ರೀಡೆಯಲ್ಲಿ ಉತ್ತಮ ಸಾಧನೆ ಮಾಡಲು ಪ್ರೇರೇಪಿಸುತ್ತದೆ, ಎಂದು ಸೋನೊವಾಲ್ ಈ ಸಂದರ್ಭದಲ್ಲಿ ಹೇಳಿದರು.

English summary :Assam govt. honoured Hima Das with police DySP post

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ