Wed,May15,2024
ಕನ್ನಡ / English

ಹಾಡಹಗಲೇ ಚಿಕ್ಕಮಗಳೂರಲ್ಲಿ ದರೋಡೆ ಯತ್ನ! | Janata news

27 Feb 2021
1908

ಚಿಕ್ಕಮಗಳೂರು : ಹಾಡಹಗಲೇ ಮನೆಗೆ ನುಗ್ಗಿ ಮಾರಕಾಸ್ತ್ರಗಳನ್ನು ತೋರಿಸಿ ಚಿನ್ನಾಭರಣ, ಹಣ ದರೋಡೆ ಮಾಡಲು ಯತ್ನಿಸಿರುವ ಘಟನೆ ಕಾಫಿನಾಡು ಚಿಕ್ಕಮಗಳೂರು ನಗರದ ಎಐಟಿ ವೃತ್ತದ ಬೈಪಾಸ್ ರಸ್ತೆಯಲ್ಲಿ ನಡೆದಿದೆ.

ಕಳ್ಳರು ದರೋಡೆ ಮಾಡುತ್ತಿರುವ ವೇಳೆ ಆ ಮಹಿಳೆಯ ಮಗ ಮನೆಗೆ ಬರುತ್ತಿದ್ದಂತೆ ಕೈಯಲ್ಲೇ ಚೂರಿ ಹಿಡಿದುಕೊಂಡು ಕಳ್ಳರಿಬ್ಬರೂ ಹೊರ ಬಂದು ಬೈಕ್​ ಹತ್ತಿ ಎಸ್ಕೇಪ್​ ಆಗುತ್ತಿದ್ದರು. ರಸ್ತೆಬದಿ ಬೈಕ್​ ಏರಿ ಕಳ್ಳರು ಎಸ್ಕೇಪ್​ ಆಗಬೇಕು ಅನ್ನುವಷ್ಟರಲ್ಲಿ ಅಗ್ನಿಶಾಮಕ ವಾಹನ ಆಪದ್ಭಾಂದವನಂತೆ ಬಂದಿದ್ದು, ಸಿನಿಮಾ ಸ್ಟೈಲ್​ನಲ್ಲಿ ಕಳ್ಳರು ಸಿಕ್ಕಿಬಿದ್ದಿದ್ದಾರೆ.

ಈ ದೃಶ್ಯಗಳು ಸ್ಥಳೀಯರ ಮೊಬೈಲ್​​ನಲ್ಲಿ ಸೆರೆಯಾಗಿದೆ. ಇದರಿಂದ ದಿಕ್ಕುತೋಚದಂತಹ ಆರೋಪಿಗಳು ಮಾರಕಾಸ್ತ್ರಗಳನ್ನು ಹಿಡಿದು ರಸ್ತೆಯಲ್ಲಿ ಓಡಲಾರಂಭಿಸಿದ್ದರು. ಸುತ್ತಲೂ ಜಮಾಯಿಸಿದ ಸ್ಥಳೀಯರು ಕಳ್ಳರತ್ತ ಕಲ್ಲುಗಳನ್ನ ತೂರುತ್ತಿದ್ದರು. ಸಿನೀಮಿಯ ರೀತಿಯಲ್ಲಿ ಆರೋಪಿಗಳನ್ನು ಬೆನ್ನಟ್ಟಿದ್ದ ಪೊಲೀಸರು ಇಬ್ಬರನ್ನೂ ಬಂಧಿಸಿದ್ದಾರೆ.

ಚಿಕ್ಕಮಗಳೂರು ನಗರದ ಮೋಹನ್​ ಮತ್ತು ಸಚಿನ್​ ಬಂಧಿತ ಆರೋಪಿಗಳು. ಸಚಿನ್​ ಸಿಡಿಎ ಮಾಜಿ ಅಧ್ಯಕ್ಷ ಚಂದ್ರೇಗೌಡ ಅವರ ಸಂಬಂಧಿ ಸಚಿನ್​. ಈತನ ಸ್ನೇಹಿತ ಮೋಹನ್​. ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

RELATED TOPICS:
English summary :Chikkamagaluru

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ನ್ಯೂಸ್ MORE NEWS...