Wed,May15,2024
ಕನ್ನಡ / English

ಕಾಡಿನಲ್ಲಿ ಪ್ರೇಮಿಗಳಿಬ್ಬರ ಮೃತದೇಹ ಪತ್ತೆ: ನಾಲ್ಕು ದಿನದ ಹಿಂದೆ ಮನೆಬಿಟ್ಟು ಓಡಿಹೋದ ಪ್ರೇಮಿಗಳು | Janata news

28 Feb 2021
1161

ಹಾವೇರಿ : ಕಾಡಿನಲ್ಲಿ ಪ್ರೇಮಿಗಳಿಬ್ಬರ ಮೃತ ದೇಹ ಪತ್ತೆಯಾಗಿದ್ದು, ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗುತ್ತಿದೆ.

ಮೃತ ಪ್ರೇಮಿಗಳನ್ನು ನೇತ್ರಾ ಬಾಳಿಕಾಯಿ (17) ಹಾಗೂ ಪ್ರವೀಣ ಬಾಗಿಲದ (24) ಎಂದು ಗುರುತಿಸಲಾಗಿದೆ. ಸ್ಥಳದಲ್ಲಿ ವಿಷದ ಬಾಟಲ್ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಮೃತ ಪ್ರೇಮಿಗಳು ಐದಾರು ವರ್ಷದಿಂದ ಪರಸ್ಪರ ಪ್ರೀತಿ ಮಾಡುತ್ತಿದ್ದರು ಎನ್ನಲಾಗಿದ್ದು, ಕಳೆದ ನಾಲ್ಕೈದು ದಿನಗಳ ಹಿಂದೆ ಮನೆಯಿಂದ ಓಡಿ ಹೋಗಿದ್ದರು ಎನ್ನಲಾಗಿದೆ.

ಎರಡು ಮೂರು ದಿನಗಳ ಹಿಂದೆ ವಿಷ ಕುಡಿದು ಮೃತಟ್ಟಿರುವ ಶಂಕೆ ಇದ್ದು, ಸ್ಥಳಕ್ಕೆ ಪೊಲೀಸರ ಭೇಟಿ ಪರೀಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕೊಲೆಯೋ? ಅಥವಾ ಆತ್ಮಹತ್ಯೆಯೋ? ಎಂಬುದು ತನಿಖಾ ನಂತರವಷ್ಟೇ ತಿಳಿಯಲಿದೆ.

RELATED TOPICS:
English summary :Haveri

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ನ್ಯೂಸ್ MORE NEWS...