Sun,May19,2024
ಕನ್ನಡ / English

ನಿರಂತರ ಸಂಚಾರ ನಿಯಮ ಉಲ್ಲಂಘನೆ ಮಾಡುವವರನ್ನು ಪತ್ತೆಹಚ್ಚಲು ವಿಶೇಷ ಪೋಲೀಸರ ಕಾರ್ಯಾಚರಣೆ | Janata news

04 Mar 2021
1274

ಬೆಂಗಳೂರು : ಕೊರೋನಾ ಲಾಕ್-ಡೌನ್ ನಿಂದ ರಾಷ್ಟ್ರ ಸಂಪೂರ್ಣವಾಗಿ ಹೊರಬರಲು ಪ್ರಯತ್ನಿಸುತ್ತಿದ್ದಂತೆ ದಿನೇದಿನೇ ಅಪಘಾತಗಳು ಹೆಚ್ಚುತ್ತಿದ್ದು, ಅಪಘಾತ ತಡೆಗೆ, ನಿರಂತರ ಸಂಚಾರಿ ನಿಯಯ ಉಲ್ಲಂಘಿಸುವವರ ವಿರುದ್ಧ ಬೆಂಗಳೂರು ಸಂಚಾರ ವಿಭಾಗದ ಪೊಲೀಸರು ವಿಶೇಷ ಕಾರ್ಯಾಚರಣೆಗೆ ಮುಂದಾಗಿದ್ದಾರೆ.

ಇಂದು ಇಲ್ಲಿಯ ವಿಜಯನಗರ ಸಂಚಾರ ಪೊಲೀಸ್ ಠಾಣೆಯ ಪೋಲಿಸ್ ಸಬ್ ಇನ್ಸ್ಪೆಕ್ಟರ್ ನಿಂಗರಾಜು ರವರು 29 ಬಾರಿ ಸಂಚಾರ ನಿಯಮ ಉಲ್ಲಂಘನೆ ಮಾಡಿರುವ ದ್ವಿಚಕ್ರ ವಾಹನ ವೊಂದರ ವಾಹನ ಸವಾರನನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದು ₹19,000 ದಂಡ ವಿಧಿಸಿರುತ್ತಾರೆ.

ನಿನ್ನೆ ನಡೆದ ಪ್ರತ್ಯೇಕ ಕಾರ್ಯಚರಣೆಯಲ್ಲಿ, ಸಂಚಾರ ಪೂರ್ವ ವಿಭಾಗದ ಆಡುಗೋಡಿ ಸಂಚಾರ ಪೊಲೀಸ್ ಠಾಣೆಯ ಪೋಲಿಸ್ ಸಬ್ ಇನ್ಸ್ಪೆಕ್ಟರ್ ಸತೀಶ್.ಎ.ರವರು ಕೈಗೊಂಡಿದ್ದ ವಿಶೇಷ ಕಾರ್ಯಾಚರಣೆ ವೇಳೆ ಸಂಚಾರ ಉಲ್ಲಂಘನೆ ಮಾಡುವ ಸವಾರರ ವಿರುದ್ಧ ಸುಮಾರು 261 ಕೇಸುಗಳನ್ನು ದಾಖಲಿಸಿ 1,30,500 ರೂಪಾಯಿ ದಂಡವನ್ನು ಕಟ್ಟಿಸಿರುತ್ತಾರೆ.

ನಿನ್ನೆ ನಗರ ಸಂಚಾರ ಪೂರ್ವ ವಿಭಾಗದ ಪುಲಕೇಶಿ ನಗರ ಸಂಚಾರ ಪೊಲೀಸ್ ಠಾಣೆಯ ಪೋಲಿಸ್ ಸಬ್ ಇನ್ಸ್ಪೆಕ್ಟರ್ ಗಂಗಾಧರ ರವರು ಸುಮಾರು 15 ಬಾರಿ ಸಂಚಾರ ಉಲ್ಲಂಘನೆ ಮಾಡಿದ್ದ ದ್ವಿ-ಚಕ್ರ ವಾಹನದ ಮಾಲೀಕರಿಂದ ರೂ.7,500/ ದಂಡವನ್ನು ಕಟ್ಟಿಸಿಕೊಂಡಿದ್ದಾರೆ. ಅದಲ್ಲದೇ, ಸದರಿ ವಾಹನ ಮಾಲಿಕರಿಗೆ ಸಂಚಾರ ಅರಿವು ತರಬೇತಿಯನ್ನು ಪಡೆಯಲು ಕಳುಹಿಸಲಾಗಿದೆ, ಎಂದು ಪೋಲಿಸ್ ಪ್ರಕಟಣೆಯಲ್ಲಿ ತಿಳಿಸಿದೆ.

RELATED TOPICS:
English summary :Special police operation to trace regular traffic offenders

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...